ನಿಟ್ಟೆ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಕಾರ್ಕಳ: ನಿಟ್ಟೆಯ ಡಾ.ಎನ್.ಎಸ್.ಎ.ಎಮ್ ಪ್ರಥಮ ದಜೆ೯ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಯೂಥ್ ರೆಡ್ ಕ್ರಾಸ್ ಸೊಸೈಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೋವರ್ಸ್ ಆಂಡ್ ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ…
