ಹೆಬ್ರಿ: ಅಮೃತಭಾರತಿ ವಿದ್ಯಾಲಯದ 6 ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
ಹೆಬ್ರಿ,ಜ.16 :ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಜನಕಪುರಿ, ನವದೆಹಲಿ ಇವರು ಸಂಸ್ಕೃತ ಭಾಷಾ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿವರ್ಷವೂ ನೀಡುವ ಕಲಿಕಾ ಪ್ರೋತ್ಸಾಹ 2025ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ…
