Category: ಸ್ಥಳೀಯ ಸುದ್ದಿಗಳು

ಕಾರ್ಕಳದಲ್ಲಿ ಬಿಜೆಪಿಯನ್ನು 42 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದ ಮತದರಾರರಿಗೆ ಕೃತಜ್ಞತೆಗಳು: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್

ಕಾರ್ಕಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾರ್ಕಳ‌ ವಿಧಾನಸಭಾ ಕ್ಷೇತ್ರದಲ್ಲಿ 42 ಸಾವಿರಕ್ಕಿಂತಲೂ ಅಧಿಕ ಮತಗಳ ಅಂತರದ ಅತ್ಯಂತ ದೊಡ್ಡ ಗೆಲುವನ್ನು ತಂದು ಕೊಡುವಲ್ಲಿ ಸಹಕರಿಸಿದ ಕಾರ್ಕಳ ವಿಧಾನಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾರ್ಕಳ ಬಿಜೆಪಿ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಕುರಿತಂತೆ ಕೇವಲ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿಎಂ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್…

ಕಾರ್ಕಳ: ದೇವಸ್ಥಾನದ ಲೆಕ್ಕಪತ್ರ ಕೇಳಿದ್ದಕ್ಕೆ ಆಡಳಿತ ಮಂಡಳಿಯವರಿಂದ ವ್ಯಕ್ತಿಗೆ ಹಲ್ಲೆ

ಕಾರ್ಕಳ:ದೇವಸ್ಥಾನದ ಆಡಳಿತ ಮಂಡಳಿಯವರು ಅವ್ಯವಹಾರ ಮಾಡಿದ್ದಾರೆ ಎಂದು ಲೆಕ್ಕಪತ್ರ ಕೇಳಿದ ವ್ಯಕ್ತಿಗೆ ಆಡಳಿತ ಮೊಕ್ತೇಸರ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸೇರಿ ಹಲ್ಲೆ ನಡೆಸಿದ ಘಟನೆ ಕಾರ್ಕಳದ ಹಿರಿಯಂಗಡಿಯಲ್ಲಿ ನಡೆದಿದೆ. ಹಿರಿಯಂಗಡಿ ನಿವಾಸಿ ಗುಣಪ್ರಕಾಶ್‌ ರಾವ್ (64) ಹಲ್ಲೆ ತೋಳ…

ಇರ್ವತ್ತೂರು:ಅಸ್ವಸ್ಥಗೊಂಡ ಬಾಣಂತಿ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ:ಹೆರಿಗೆಯಾದ ಕೇವಲ ಒಂದೇ ವಾರದಲ್ಲಿ ಬಾಣಂತಿ ಮಹಿಳೆ ಮಗುವಿನೊಂದಿಗೆ ತವರು ಮನೆಗೆ ಹೋದ ಒಂದೇ ವಾರದಲ್ಲಿ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೇ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಇರ್ವತ್ತೂರು ಜಂಗರಬೆಟ್ಟು‌ ಎಂಬಲ್ಲಿ ನಡೆದಿದೆ. ಸಂಪ್ರೀತಾ (34) ಎಂಬವರು ಮೃತಪಟ್ಟ ಬಾಣಂತಿ.…

ಕಾರ್ಕಳ ಮೈನ್ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಶಿಕ್ಷಕಿಯರಾದ ಮಧುಶ್ರೀ, ಪೂಜಾ, ಹಾಗೂ…

ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಹುಟ್ಟುಹಬ್ಬ ಹಿನ್ನೆಲೆ: ಜೂ 8ರಂದು ಬೃಹತ್ ರಕ್ತದಾನ ಹಾಗೂ ಅರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಹಾಗೂ ಕಾರ್ಕಳ ಉದಯ್ ಕುಮಾರ್ ಶೆಟ್ಟಿ ಅಭಿಮಾನಿ ಬಳಗದ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಜೂ.8 ರಂದು ಬೃಹತ್ ರಕ್ತದಾನ, ಉಚಿತ ಹೃದಯ ರೋಗ ತಪಾಸಣೆ, ಕಣ್ಣಿನ…

ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಕೇರಳಕ್ಕೆ 400 ಕೆ.ವಿ ಹೈಟೆನ್ಷನ್ ವಿದ್ಯುತ್ ಟವರ್ ಅಳವಡಿಕೆ: ಸರ್ಕಾರದ ನಿರ್ಧಾರದ ವಿರುದ್ಧ ನವೀನ್ ನಾಯಕ್ ಆಕ್ರೋಶ

ಕಾರ್ಕಳ: ದ.ಕ ಜಿಲ್ಲೆ ವ್ಯಾಪ್ತಿಯ ಎಲ್ಲೂರು ಗ್ರಾಮದಿಂದ ನಂದಿಕೂರು ಇನ್ನಾ ಮೂಡಬಿದಿರೆ ಮಾರ್ಗವಾಗಿ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಬಲಾತ್ಕಾರವಾಗಿ ಕೇರಳಕ್ಕೆ 400 ಕೆ.ವಿ ಹೈಟೆನ್ಷನ್ ವಿದ್ಯುತ್ ಲೈನ್ ಅಳವಡಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್…

ನೀಟ್‌ ಫಲಿತಾಂಶ ಪ್ರಕಟ: ಕಾರ್ಕಳ ಕ್ರಿಯೇಟಿವ್‌ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ್ದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್‌ ಕೆ.ಎಸ್‌ 99.8976127 ಪರ್ಸಂಟೈಲ್‌…

ಬಜಗೋಳಿ: ಗ್ರಾಮಾಭಿವೃದ್ಧಿ ಯೋಜನೆಯ  ವಿಪತ್ತು ನಿರ್ವಹಣಾ ಘಟಕದಿಂದ ಪರಿಸರ ದಿನಾಚರಣೆ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ) ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಘಟಕ ಬಜಗೋಳಿ ವಲಯದ ವತಿಯಿಂದ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತೆಂಗಿನ ಸಸಿ ನೆಡಲಾಯಿತು. ಈ…

ಮುಡಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನದ ಮಂಜೂರಾತಿ ಪತ್ರ ವಿತರಣೆ

ಕಾರ್ಕಳ: ಬಜಗೋಳಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ವಾರಿಜಾ ಎಂಬವರು ಸಲ್ಲಿಸಿರುವ ಮಾಶಾಸನ ಬೇಡಿಕೆಯಂತೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಯೋಜನೆಯ ವತಿಯಿಂದ ಜೂನ್ ತಿಂಗಳಿನಿಂದ ರೂ 1000 ಮಾಸಿಕ ಸಹಾಯಧನ ಮಂಜೂರಾಗಿದ್ದು ಈ…