ವಿಶ್ವ ಪರಿಸರ ದಿನಾಚರಣೆ 2024: ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು: ಪರಿಸರವನ್ನು ಉಳಿಸಿದರೆ ಮಾತ್ರ ಭೂಮಿಯಲ್ಲಿ ಬದುಕಲು ಸಾಧ್ಯ: ಹಿರಿಯ ಸಿವಿಲ್ ನ್ಯಾಯಾದೀಶೆ ಶರ್ಮಿಳಾ ಸಿ.ಎಸ್
ಕಾರ್ಕಳ:ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ), ಸ್ವಚ್ಛ ಕಾರ್ಕಳ ಬ್ರಿಗೇಡ್ ಕಾರ್ಕಳ, ಶ್ರೀ ಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್, ಕಾರ್ಕಳ ಇವರ ಸಯುಂಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮವು…
