ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ
ಮಂಗಳೂರು: ‘ವಿಧಾನ ಪರಿಷತ್ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್ ಮಾದರಿಯ ಗಾಡ್ ಫಾದರ್ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಕಿಡಿಕಾರಿದ್ದಾರೆ.…
