ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ: ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿಗೆ ಹಾಗೂ ಹಿಂದೂ ಧಾರ್ಮಿಕ ಭಾವನೆಗಳಿಗೆ ಅಪಮಾನ: ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪ
ಕಾರ್ಕಳ:ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾರ್ಕಳ ಶಾಸಕರು ಅವಮಾನ ಮಾಡಿದ್ದಾರೆ ಎಂದು ಹೈಕೋರ್ಟ್ ನ್ಯಾಯವಾದಿ ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪಿಸಿದ್ದಾರೆ. ಅವರು ಮೇ 18 ರಂದು ಶನಿವಾರ ಕಾರ್ಕಳ ತಾಲೂಕಿನ…
