Category: ಸ್ಥಳೀಯ ಸುದ್ದಿಗಳು

ಕಾರ್ಕಳ:ಕುಂಟಲ್ಪಾಡಿಯಲ್ಲಿ ಮನೆಯ ಬಾಗಿಲು ಮುರಿದು ಮದ್ದುಗುಂಡು ಕಳ್ಳತನ

ಕಾರ್ಕಳ, ಜ. 14; ಕಾರ್ಕಳದ ಕುಂಟಲ್ಪಾಡಿಯಲ್ಲಿ ಮನೆಯ ಬಾಗಿಲು ಮುರಿದು ಮದ್ದುಗುಂಡುಗಳನ್ನು ಕಳವುಗೈದಿರುವ ಪ್ರಕರಣ ನಡೆದಿದೆ. ಡಿ.18 ರಿಂದ ಜ.9 ರ ಮಧ್ಯಾವಧಿಯಲ್ಲಿ ಕುಂಟಲ್ಪಾಡಿಯ ಮಹಮ್ಮದ್ ಅಸ್ಲಾಂ ಎಂಬವರ ಮನೆಯ ಮುಂದಿನ ಬಾಗಿಲನ್ನು ಮುರಿದ ಕಳ್ಳರು ಕಪಾಟಿನಲ್ಲಿ ಇರಿಸಿದ್ದ ರೂ.1200 ರೂ.…

ಮೋದಿಯವರ ಭಾವಚಿತ್ರ ಬಿಡಿಸಿದ್ದ ಹೆಬ್ರಿಯ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ

ಹೆಬ್ರಿ,ಜ.13: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇತ್ತೀಚಿಗೆ ನಡೆದ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿ ಅದನ್ನು ಮೋದಿಯವರಿಗೆ ನೀಡಿದ ಹೆಬ್ರಿಯ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ಆಶಿಶ್ ಎಚ್.…

ಕಾಂಗ್ರೆಸ್ ನಾಯಕರ ರಾಜಕೀಯ ಸೇಡಿನಿಂದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಲಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪ

ಕಾರ್ಕಳ,ಜ.13: ಕಾಂಗ್ರೆಸ್‌ ನಾಯಕರ ರಾಜಕೀಯ ಸೇಡಿನ ಪರಿಣಾಮವಾಗಿ ಕಾರ್ಕಳದ ಪ್ರವಾಸೋದ್ಯಮ ಕೇಂದ್ರವಾಗಿದ್ದ ಪರಶುರಾಮ ಥೀಂ ಪಾರ್ಕ್ ಯೋಜನೆ ಬಲಿಯಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪಿಸಿದ್ದಾರೆ. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಹತಾಶೆ…

ಜಿಲ್ಲಾ ಮಟ್ಟದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟ- ಮಂಗಳಜ್ಯೋತಿಯ 4 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಮಂಗಳೂರು, ಜ.13:ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ, ದ.ಕ ಮಂಗಳೂರು ಇವರ ಆಶ್ರಯದಲ್ಲಿ, ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ ಎಸ್.ಡಿ.ಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇಲ್ಲಿನ ಪ್ರ್ರೌಢಶಾಲಾ ವಿಭಾಗದ ತಂಡ ಪ್ರಶಸ್ತಿ ಹಾಗೂ 15…

ಕಾರ್ಕಳ: ಡಿಜಿಟಲ್ ಇ ಸ್ಟ್ಯಾಂಪ್ ಕಾರ್ಯಾಗಾರ

ಕಾರ್ಕಳ,ಜ.13 : ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗಾಗಿ ವಿಶೇಷ ಕಾರ್ಯಾಗಾರವು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಈ ಕಾರ್ಯಾಗಾರದಲ್ಲಿ ನೋಂದಣಿ ಸಂಬಂಧಿತ…

ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳತನ ಪ್ರಕರಣದ ತನಿಖೆ ವಿಳಂಬವಾದರೆ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್ ಎಚ್ಚರಿಕೆ

ಕಾರ್ಕಳ,ಜ.12: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇತ್ತೀಚೆಗೆ ನಡೆದ ಕಳ್ಳನತ ಪ್ರಕರಣವು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದ ಬಗ್ಗೆ ಈಗಾಗಲೇ ಸಂಬಂಧ ಪಟ್ಟ ಇಲಾಖೆಗೆ ದೂರು ನೀಡಲಾಗಿದ್ದು ತನಿಖೆ ಇನ್ನಷ್ಟುಯ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…

ಮಣಿಪಾಲ: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ,ಎರಡನೇ ಹಂತದ ಪ್ರತಿಭಾ ಪುರಸ್ಕಾರ- ಭಾರತದ ಪ್ರಗತಿಗೆ ಜ್ಞಾನಸುಧಾದಂತಹ ಶಿಕ್ಷಣ ಸಂಸ್ಥೆ ಪ್ರೇರಕ ಶಕ್ತಿ : ಟಿ ಸುಧಾಕರ ಪೈ- ಒಂದೇ ವರ್ಷದಲ್ಲಿ ದೇಶಕ್ಕೆ 227 ವೈದ್ಯರನ್ನು ನೀಡಿದಹೆಮ್ಮೆಯ ಸಂಸ್ಥೆ ಜ್ಞಾನಸುಧಾ : ಕೋಟ ಶ್ರೀನಿವಾಸಪೂಜಾರಿ

ಮಣಿಪಾಲ,ಜ.12: ಭಾರತವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೆ ಮುಂಚೂಣಿಯಲ್ಲಿದೆ. ಜ್ಞಾನಸುಧಾದಂತಹ ಸಂಸ್ಥೆಗಳು ಈ ರೀತಿಯ ಉತ್ತಮ ಸಾಧನೆಯನ್ನು ಮಾಡುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿಮುಂದಿನ ದಿನಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸುವುದರಲ್ಲಿ ಸಂಶಯವಿಲ್ಲ. ನಾವು ಮಾಡುವ ಕೆಲಸದ ಅರಿವಿರಲಿ ಮತ್ತು ಅದನ್ನು ಸಂತೋಷದಿAದ ಮಾಡಬೇಕು ಆಗ…

ಕಾರ್ಕಳ: ಉಚಿತ ಕಿವಿಯ ತಪಾಸಣೆ – ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

ಕಾರ್ಕಳ,ಜ12: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವು…

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ವಚ್ಚತಾಕಾರ್ಯ ಸ್ವಾಗತಾರ್ಹ: ಥೀಮ್ ಪಾರ್ಕ್ ಕುರಿತು ನಮ್ಮ ಕಾಳಜಿ ಸರ್ಕಾರ ಒಪ್ಪಿಕೊಂಡಂತಾಗಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜ. 10: ಪರಶುರಾಮ ಥೀಮ್ ಪಾರ್ಕಿನ ಸ್ವಚ್ಚತಾ ಕಾರ್ಯ ನಡೆಸಲು ಹಾಗೂ ನಿರಂತರ ಒಂದು ತಿಂಗಳು ಕಾಲ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸುವುದಕ್ಕೆ ಅವಕಾಶ ನೀಡುವಂತೆ ನಾನು ಬರೆದ ಪತ್ರಕ್ಕೆ ಉಡುಪಿ ಜಿಲ್ಲಾಧಿಕಾರಿಗಳು ಸಕಾಲಿಕವಾಗಿ ಸ್ಪಂದಿಸಿ ಸ್ವಚ್ಚತಾ ಕಾರ್ಯ ಆರಂಭಿಸಿರುವುದು ಸ್ವಾಗತಾರ್ಹ…

ಜ. 10 ಹಾಗೂ11ರಂದು ಅಜೆಕಾರು ಬ್ರದರ್ಸ್ ಕ್ರಿಕೆಟರ್ಸ್ ವತಿಯಿಂದ ಬ್ರದರ್ಸ್ ಟ್ರೋಫಿ- 2026

ಕಾರ್ಕಳ, ಜ. 09: ಅಜೆಕಾರು ಬ್ರದರ್ಸ್ ಕ್ರಿಕೆಟರ್ಸ್ ವತಿಯಿಂದ ಜ.10 ಹಾಗೂ 11 ರಂದು ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ಆಹ್ವಾನಿತ ತಂಡಗಳ ಬ್ರದರ್ಸ್ ಟ್ರೋಫಿ-2026 ಕ್ರಿಕೆಟ್ ಪಂದ್ಯಾವಳಿಯು ಅಜೆಕಾರಿನ ವೈಟ್ ಫೀಲ್ಡ್(ಅದ್ರೊಟ್ ಬಾಕ್ಯಾರ್) ಮೈದಾನದಲ್ಲಿ ನಡೆಯಲಿದೆ. ಅಜೆಕಾರು…