Category: ಸ್ಥಳೀಯ ಸುದ್ದಿಗಳು

ಮಣಿಪಾಲ ಜ್ಞಾನಸುಧಾದಲ್ಲಿ ನಿವೃತ್ತ ಶಿಕ್ಷಕರಿಗೆ ಗೌರವ ವಂದನೆ

ಮಣಿಪಾಲ : ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲೆಯ ನಿವೃತ್ತ ಉಪನಿರ್ದೇಶಕರಾದ ಆರ್.ಬಿ. ನಾಯಕ್, ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು, ಶಿಸ್ತುಬದ್ಧ ಶಿಕ್ಷಣ…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ 2 ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಗ್ರಾಮದ ಪರಪ್ಪಾಡಿ ಎಂಬಲ್ಲಿ ಸತೀಶ ಎಂಬಾತನು ಸೆ.4 ರಂದು ಲಿಂಗಮುದ್ರೆ ಎಂಬ ಸರಕಾರಿ ತೋಡಿನಿಂದ ಅಕ್ರಮವಾಗಿ ಮರಳನ್ನು ಕಳವುಗೈದು 402 ಟೆಂಪೋದಲ್ಲಿ ಸಾಗಿಸಿತ್ತಿದ್ದ ವೇಳೆ ದಾಳಿ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಐಟಿ ಕ್ಲಬ್ ಉದ್ಘಾಟನೆ

ಕಾರ್ಕಳ: ಯಾವುದೇ ಕೆಲಸಕ್ಕೆ ಸೇರಿದಾಗ ಕಷ್ಟ ಬರುವುದು ಸಹಜ. ಅದಕ್ಕಾಗಿ ನಾವು ಕುಗ್ಗದೆ, ಕಷ್ಟಪಟ್ಟು ಕೆಲಸ ಮಾಡಿದರೆ ಯಶಸ್ಸು ನಮ್ಮ ಪಾಲಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಂಡು, ಶೃದ್ಧೆಯಿಂದ ಕೆಲಸ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ವಿದ್ಯಾರ್ಥಿಗಳು ಬೇರೆ ಬೇರೆ ಕೋರ್ಸುಗಳ ಬಗ್ಗೆಯೂ…

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಕಾರ್ಕಳ : ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಮೀರಾ ಕಾಮತ್ ಕಾರ್ಕಳ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಣಾತ್ಮಕ…

ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಿಕ್ಷಕರ ದಿನಾಚರಣೆ:ಹಿರಿಯ ನಿವೃತ್ತ ಶಿಕ್ಷಕಿ ಹೆಬ್ರಿ ಪ್ರಭಾವತಿ ಹೆಗ್ಡೆಯವರಿಗೆ ಗೌರವಾರ್ಪಣೆ

ಹೆಬ್ರಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕ.ಸಾ.ಪ ಹೆಬ್ರಿ ಘಟಕದ ವತಿಯಿಂದ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು. ಹಿರಿಯ ನಿವೃತ್ತ ಅಧ್ಯಾಪಕಿಯಾದ ಶ್ರೀಮತಿ ಪ್ರಭಾವತಿ ಎ ಹೆಗ್ಡೆ ಅವರನ್ನು ‘ಅನಂತ ಕೃಷ್ಣ’…

ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವ್ಯಾಪಾರ ಮಳಿಗೆಗಳ ಮೇಲೆ ಪುರಸಭಾ ಅಧಿಕಾರಿಗಳಿಂದ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಂದ ದಂಡ ವಸೂಲಿ

ಕಾರ್ಕಳ : ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ ಸಂಗ್ರಹಣೆ , ಮಾರಾಟ ಬಳಕೆ ನಿಷೇಧ ಕಾಯ್ದೆ ಅನ್ವಯ ಕಾರ್ಕಳ ಪುರಸಭಾ ಅಧಿಕಾರಿಗಳು‌ ಅಂಗಡಿ ಮುಂಗ್ಗಟ್ಟು, ಹೋಟೆಲ್ ,ಮಾರ್ಕೆಟ್ ಗಳಿಗೆ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಯವರ ನೇತೃತ್ವದಲ್ಲಿ ಸಿಬ್ಬಂದಿಗಳು…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾನವ ಹಕ್ಕು, ಧಾರ್ಮಿಕ ಸಾಮರಸ್ಯ ಘಟಕ ಉದ್ಘಾಟನೆ

ಕಾರ್ಕಳ: ಮಾನವ ಹಕ್ಕು ಹಾಗೂ ಧಾರ್ಮಿಕ ಸಾಮರಸ್ಯ ಮತ್ತು ಐಕ್ಯೂಎಸಿ ಘಟಕ ಇದರ ವತಿಯಿಂದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಮಾನವ ಹಕ್ಕು ಹಾಗೂ ಧಾರ್ಮಿಕ ಸಾಮರಸ್ಯ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಡ್ವೊಕೇಟ್ ಸದಾನಂದ ಸಾಲ್ಯಾನ್…

ಸಾಣೂರಿನ ಮುರತಂಗಡಿಯಲ್ಲಿ ಅವಳಹೇನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ: ಇಬ್ಬರ ಬಂಧನ, ಒಬ್ಬರಿಗೆ ಜಾಮೀನು

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರದಲ್ಲಿ ಅವಹೇಳನಕಾರಿಯಾಗಿ ಬರೆದು ವಿವಾದಾತ್ಮಕ ಪೋಸ್ಟರ್ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ…

ವರಂಗ ನೇಮಿನಾಥ ಬಸದಿಯ ಹಿರಿಯ ಪ್ರಧಾನ ಅರ್ಚಕ ಧರಣೇಂದ್ರ ಇಂದ್ರ ಜಿನೈಕ್ಯ

ಹೆಬ್ರಿ: ವರಂಗ ನೇಮಿನಾಥ ಜೈನ ಬಸದಿಯ ಪ್ರಧಾನ ಅರ್ಚಕ ಧರಣೇಂದ್ರ ಇಂದ್ರ (79)ಸೆ. 3ರಂದು ಜಿನ್ಯಕ್ಯರಾಗಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾ ಸ್ವಾಮೀಜಿರವರ ಪೂರ್ವಾಶ್ರಮದ ಹಿರಿಯ…

ಮಣಿಪಾಲದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ಹಾಸ್ಟೆಲ್ ಗೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ…