Category: ಸ್ಥಳೀಯ ಸುದ್ದಿಗಳು

ಕಾರ್ಕಳದ ಸಾಣೂರಿನ ‌ಮುರತಂಗಡಿಯಲ್ಲಿ‌ ವಿವಾದದ ಕಿಡಿಹೊತ್ತಿಸಿದ ಬ್ಯಾನರ್!: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾ‌ರ್!

ಕಾರ್ಕಳ: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಯಾರೋ ಕಿಡಿಗೇಡಿಗಳು ಬ್ಯಾನರ್…

ಅಜೆಕಾರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮೊಸರು ಕುಡಿಕೆ ಉತ್ಸವ

ಅಜೆಕಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮರ್ಣೆ, ಮಂಜುಶ್ರೀ ಸ್ಪೋರ್ಟ್ಸ್ ಕ್ಲಬ್ ದೆಪ್ಪುತ್ತೆ ಅಜೆಕಾರು ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 18ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಉದ್ಯಮಿ ನಂದಕುಮಾರ್ ಹೆಗ್ಡೆ…

ಕಾರ್ಕಳ : ಮುಡಾರು ಮನೆ ಕಳ್ಳತನದ ಆರೋಪಿ ಬಂಧನ :  33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶ

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾಳ ಗ್ರಾಮದ ನಿವಾಸಿ ತಂಗಚ್ಚನ್‌ ಮಗ ಸಂತೋಷ್‌ ಟಿ. ಎಂದು ಗುರುತಿಸಲಾಗಿದೆ.…

ಕಾರ್ಕಳ: ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಹಾಯಧನ

ಕಾರ್ಕಳ : ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ ಆರ್ ರಾಜು ರವರ ಸಹಕಾರದೊಂದಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ಅನಾರೋಗ್ಯ ಪೀಡಿತ…

ಜ್ಞಾನಸುಧಾ ಎನ್ ಎಸ್ ಎಸ್ ಘಟಕದಿಂದ ಹೊಸಬೆಳಕು ಸೇವಾ ಟ್ರಸ್ಟ್ ಭೇಟಿ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂವ ðಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದಿಂದ ಹೊಸಬೆಳಕು ಸೇವಾಶ್ರಮಕ್ಕೆ ಬೇಟಿ ನೀಡಲಾಯಿತು. ವಿದ್ಯಾರ್ಥಿಗಳು ಆಶ್ರಮದ ವಾಸಿಗಳಿಗೆ ತಾವು ತಂದ ದಿನಸಿ ಸಾಮಾಗ್ರಿಗಳನ್ನು ನೀಡಿ ಖುಷಿ ಪಟ್ಟರು. ವಿವಿಧ ಆಟಗಳು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಮಹಿಳಾ ಆರೋಗ್ಯ ಮತ್ತು ಶುಚಿತ್ವ” ಮಾಹಿತಿ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಕಲ್ಯಾಣ ಸಂಘದ ವತಿಯಿಂದ ಮಹಿಳಾ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮದಡಿ ಎಲ್ಲಾ ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅಕ್ಷತಾ ನಾಯಕ್ ಮಾತನಾಡಿ, ಆರೋಗ್ಯ…

ಜ್ಞಾನ ಭಾರತ್-ಬಾಲಸಂಸ್ಕಾರದ ವತಿಯಿಂದ ಶ್ರೀಕೃಷ್ಣ ಲೀಲೋತ್ಸವ- ಬದುಕಿನ ಸಾರಥಿ ಭಗವದ್ಗೀತೆ: ಉತ್ತಮ ನರಸಿಂಹ ದಾಸ್

ಕಾರ್ಕಳ : ಬದುಕಿಗೆ ಧೈರ್ಯ ತುಂಬುವ ಏಕೈಕ ಗ್ರಂಥ ಭಗವದ್ಗೀತೆ. ನಮ್ಮ ಪಾತ್ರದಲ್ಲಿ ಅರ್ಜುನನಿದ್ದರೆ, ಸಾರಥಿಯ ಪಾತ್ರದಲ್ಲಿ ಕೃಷ್ಣ ಮಾರ್ಗದರ್ಶಕನಾಗಿದ್ದಾನೆ. ಇಂದಿನ ಎಲ್ಲಾ ರೀತಿಯ ಒತ್ತಡ, ಘರ್ಷಣೆಗಳಿಗೆ ಭಗವದ್ಗೀತೆಯಲ್ಲಿ ಉತ್ತರ ಅಡಗಿದೆ ಎಂದು ಶ್ರೀ ಉತ್ತಮ ನರಸಿಂಹ ದಾಸ್ (ಉಮೇಶ್ ಕಾಮತ್)…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ಸಹಕಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ…

ಹದಗೆಟ್ಟ ದುರ್ಗಾ-ತೆಳ್ಳಾರು ರಸ್ತೆ: ಕಾವೇರಡ್ಕ ಶ್ರೀ ಲಕ್ಷ್ಮೀ ಗೆಳೆಯರ ಬಳಗದಿಂದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಕಾರ್ಕಳ: ದುರ್ಗಾ ತೆಳ್ಳಾರು ಸಂಪರ್ಕ ರಸ್ತೆಯ ಸೇತುವೆಯ ಬಳಿಯ ಎರಡು ಭಾಗದ ರಸ್ತೆ ತೀರಾ ಹದಗೆಟ್ಟು ಹೋಗಿದ್ದು ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಪ್ರತೀನಿತ್ಯ ಒಂದಲ್ಲಾ ಒಂದು ರಸ್ತೆ ಅಪಘಾತಗಳು ಸಂಭವಿಸುತ್ತಿತ್ತು.ಇದನ್ನು ಮನಗಂಡ ಕಾವೇರಡ್ಕದ ಶ್ರೀ ಲಕ್ಷ್ಮೀ ಗೆಳೆಯರ ಬಳಗದ ಸದಸ್ಯರು ಭಾನುವಾರ…

ಮುಡಾರು: ಡಬ್ಬಿಯಲ್ಲಿರಿಸಿದ್ದ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆ ಎಂಬಲ್ಲಿ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಶುಕ್ರವಾರ ನಡೆದಿದೆ. ಗುರ್ಗಲ್ ಗುಡ್ಡೆಯ ಶ್ರೀಮತಿ ಪ್ರಭಾ ಎಂಬವರು ಯಾವಾಗಲೂ ತಮ್ಮ ಮನೆಗೆ ಬೀಗ ಹಾಕಿ,…