ಸೆ.2 ರಿಂದ 25 ಮತ್ತು ಅ.1ರಿಂದ 15ರವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ : ಕಾರ್ಯಾಗಾರ ಯಶಸ್ವಿಗೊಳಿಸಲು ಶಾಸಕ ಸುನಿಲ್ ಕುಮಾರ್ ಕರೆ
ಕಾರ್ಕಳ : ಮೋದಿಯವರ ʻವಿಕಸಿತ ಭಾರತʼ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನವು ಈ ಬಾರಿ ಒಂದು ಆಂದೋಲನದ ರೀತಿಯಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 02 ರಿಂದ 25 ಮತ್ತು ಅಕ್ಟೋಬರ್…
