Category: ಸ್ಥಳೀಯ ಸುದ್ದಿಗಳು

ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಖಂಡಿಸಿ ಸಂಘಟನೆಯಿಂದ ಪಂಜಿನ ಮೆರವಣಿಗೆ: ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಪಡೆಯದೇ ಹುಬ್ಬಳ್ಳಿಯ ಯುವತಿ ನೇಹಾ ಕೊಲೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ ನಡೆಸಿದ ಸಂಘಟನೆಯ ಮೂವರು ಕಾರ್ಯಕರ್ತರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕು ಕಚೇರಿ ಬಳಿಯ ಸೃವಜ್ಞ…

ದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಚೊಂಬುಮುಕ್ತಗೊಳಿಸಿರುವುದೇ ನರೇಂದ್ರ ಮೋದಿ: ಕಾಂಗ್ರೆಸ್ ಚೊಂಬು ಜಾಹೀರಾತಿಗೆ ಕೋಟ ತಿರುಗೇಟು

ಕಾರ್ಕಳ: ನರೇಂದ್ರ ಮೋದಿ ಪ್ರಧಾನಿಯಾಗುವ ಮೊದಲು ದೇಶದಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಚೆಂಬು ಹಿಡಿದು ಬಯಲಿಗೆ ಹೋಗುವ ಅನಿವಾರ್ಯತೆ ಇತ್ತು.ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣವೇ 12 ಸಾವಿರ ಶೌಚಾಲಯಗಳನ್ನು ನಿರ್ಮಿಸಿ ಬಯಲು ಶೌಚಾಲಯಕ್ಕೆ ಮುಕ್ತಿ ಕೊಡಿಸಿದ್ದೇ ಮೋದಿ ಸರಕಾರ ಎಂದು ಕೋಟ…

ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ: ಕಾಂಗ್ರೆಸ್ ಪಕ್ಷದಿಂದ ಓಟ್ ಬ್ಯಾಂಕ್ ರಾಜಕಾರಣ: ರೇಶ್ಮಾ ಶೆಟ್ಟಿ ಆರೋಪ

ಕಾರ್ಕಳ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಿದೆ, ಹೆಣ್ಣು ಮಕ್ಕಳ ಮೇಲೆ ನಿರಂತ ದೌರ್ಜನ್ಯ ನಡೆಯುತ್ತಿದ್ದು, ರಾಜ್ಯ ಸರ್ಕಾರದಿಂದ ಹಿಂದೂ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಶೆಟ್ಟಿ…

ರಾಜ್ಯದಲ್ಲಿ ಮೇರೆ ಮೀರಿದ ಮತಾಂಧರ ಅಟ್ಟಹಾಸ: ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣಕ್ಕೆ ಅಮಾಯಕರು ಬಲಿ! ಕಾಂಗ್ರೆಸ್ ವಿರುದ್ಧ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕುಲಕರ್ಣಿ ಎಂಬ ಯುವತಿಯನ್ನು ಮತಾಂಧ ವ್ಯಕ್ತಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಟೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮತಾಂಧ ದುರುಳರು ಕಾನೂನಿನ ಭಯವೇ ಇಲ್ಲದೇ…

ನಾಳೆ ( ಏ.19) ಹೆಬ್ರಿಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ವಾಹನ ರ‍್ಯಾಲಿ ಹಾಗೂ ಬಹಿರಂಗ ಸಮಾವೇಶ

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಬೃಹತ್ ವಾಹನ ರ‍್ಯಾಲಿ ಹಾಗೂ ಪರಿವರ್ತನಾ ಜಾಥಾ ನಾಳೆ ಏ.19 ಶುಕ್ರವಾರ ಸಂಜೆ 3 ಗಂಟೆಗೆ ಕಾರ್ಕಳ ಪುಲ್ಕೇರಿ ಬೈಪಾಸ್ ವೃತ್ತದಿಂದ ಹೆಬ್ರಿ ಬಸ್ಸ್ ನಿಲ್ದಾಣದ ವರೆಗೆ…

ನಾಳೆ (ಏ 19) ಕೋಟ ಶ್ರೀನಿವಾಸ ಪೂಜಾರಿಯವರಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಮತಯಾಚನೆ

ಕಾರ್ಕಳ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಳೆ ಏ19ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬೆಳ್ಮಣ್, ಬೈಲೂರು, ಅಜೆಕಾರು, ಬಜಗೋಳಿ ಹಾಗೂ ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ…

ಪಂಚ ಗ್ಯಾರಂಟಿಗಳ‌ ಅನುಷ್ಠಾನ ಕಾಂಗ್ರೆಸ್ ಮೇಲಿನ ಜನರ ವಿಶ್ವಾಸ ಇಮ್ಮಡಿಗೊಳಿಸಿದೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಕಾರ್ಕಳ: ನುಡಿದಂತೆ ನಡೆಯುವುದು ಕಾಂಗ್ರೆಸ್ ಸಂಸ್ಕೃತಿಯಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವೀ ಅನುಷ್ಠಾನ ಕಾಂಗ್ರೆಸ್ ಮೇಲಿದ್ದ ಜನರ ವಿಶ್ವಾಸವನ್ನು ಇಮ್ಮಡಿ ಗೊಳಿಸಿದೆ. ಇದು ಲೋಕಸಭಾ ಚುನಾವಣೆಯ ಗೆಲುವಿನ ಮುನ್ಸೂಚನೆಯಾಗಿದೆ ಎಂದು ವಿಧಾನ ಪರಿಷತ್…

ಸರಕಾರಿ ಶಾಲೆಗಳಲ್ಲಿ ಉಚಿತ ಬೇಸಿಗೆ ಶಿಬಿರಗಳು ನಡೆಯುವುದು ಅಪರೂಪ : ಶಿಕ್ಷಣಾಧಿಕಾರಿ ಬಿ ಎ ಲೋಕೇಶ್

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಪೂರಕವಾದ ಬೇಸಿಗೆ ಶಿಬಿರ “ಕಲಾ ಸಿಂಚನ-2024” ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತ ಬೇಸಿಗೆ ಶಿಬಿರ ಮಕ್ಕಳಲ್ಲಿ ಆತ್ಮಸ್ಥೈರ್ಯ…

ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಎಡವಟ್ಟು!: ‘ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್’ ಎಂದು ಸಂಭೋದನೆ

ಕೋಲಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಮಂಡ್ಯ ಬಳಿಕ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ರಾಹುಲ್ ಗಾಂಧಿಯವರು ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ

ಕಾರ್ಕಳ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇ.ಮೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿAದ ನಡೆಯಿತು. ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ…