ಕಾರ್ಕಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಜೂ.22:ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ (51ವ) ಆತ್ಮಹತ್ಯೆ ಮಾಡಿಕೊಂಡವರು. ಅವರು ಜೂ.20 ರಂದು ರಾತ್ರಿ ಮನೆಯ ಸಮೀಪದ ಶೆಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ…
