ನಷ್ಟದ ಹಾದಿಯಲ್ಲಿ ಹೈನುಗಾರಿಕೆ: ಹಾಲಿನ ಪ್ರೋತ್ಸಾಹಧನ ಬಿಡುಗಡೆಗೆ ಸಾಣೂರು ನರಸಿಂಹ ಕಾಮತ್ ಒತ್ತಾಯ
ಕಾರ್ಕಳ:ಪಶು ಆಹಾರ ಹಾಗೂ ಮೇವಿನ ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗುತ್ತಿದ್ದು ಇದರಿಂದ ಹೈನುಗಾರಿಕೆ ನಷ್ಟದಲ್ಲಿದೆ. ಇದಲ್ಲದೇ ಪ್ರತೀ ಲೀಟರ್ ಹಾಲಿಗೆ ನೀಡುತ್ತಿರುವ 5 ರೂ ಪ್ರೋತ್ಸಾಹಧನವು ಕೂಡ ಬಿಡುಗಡೆಯಾಗದ ಹಿನ್ನಲೆಯಲ್ಲಿ ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಿAದ…
