Category: ಸ್ಥಳೀಯ ಸುದ್ದಿಗಳು

ತಾಂತ್ರಿಕ ತೊಡಕುಗಳನ್ನು ಸರಿಪಡಿಸಿ ಹಂತಹಂತವಾಗಿ ಎಲ್ಲಾ ನಿವೇಶನರಹಿತರಿಗೆ ಹಕ್ಕುಪತ್ರ ನೀಡಲಾಗುವುದು: ನಿವೇಶನರಹಿತರಿಗೆ ಹಕ್ಕುಪತ್ರ ವಿತರಿಸಿ ಶಾಸಕ ಸುನಿಲ್ ಕುಮಾರ್ ಭರವಸೆ

ಕಾರ್ಕಳ: ಕಳೆದ ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿದ್ದ ಡೀಮ್ಡ್ ಅರಣ್ಯ ಸಮಸ್ಯೆಯನ್ನು ನಮ್ಮ ಸರ್ಕಾರ ಇತ್ಯರ್ಥಪಡಿಸಿದ ಪರಿಣಾಮವಾಗಿ ಕಾರ್ಕಳ ತಾಲೂಕಿನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಹಕ್ಕುಪತ್ರಗಳನ್ನು ವಿತರಿಸಲು ಸಾಧ್ಯವಾಯಿತು. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ಯಾವ ಅರ್ಜಿಯನ್ನೂ ಕೂಡ ತಿರಸ್ಕರಿಸದೇ, ಅರ್ಜಿ…

ಅಜೆಕಾರು: ಮಹಿಳಾ ದಿನಾಚರಣೆ

ಕಾರ್ಕಳ: ನೆಹರೂ ಯುವಕೇಂದ್ರ ಉಡುಪಿ ಹಾಗೂ ಮಹಿಳಾ ಶಕ್ತಿ ಮರ್ಣೆ ಇವರ ಜಂಟೀ ಆಶ್ರಯದಲ್ಲಿ ಮಹಿಳಾ ದಿನಾಚರಣೆಯು ಭಾನುವಾರ ಅಜೆಕಾರು ರಾಮ ಮಂದಿರ ಸಭಾಂಗಣದಲ್ಲಿ ನಡೆಯಿತು. ಜಿ.ಪಂ ಮಾಜಿ‌ ಸದಸ್ಯೆ ಜಲಜಾ ಬಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರ್ಣೇ ಗ್ರಾಮ…

ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ತಾ.ಪಂ. ಇಓ ಶಾಂತಕುಮಾರ್, ಸ್ಥಳೀಯರಾದ ವಿಕ್ರಮ್ ಹೆಗ್ಡೆ,…

ನಲ್ಲೂರು: ಲಾರಿ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್’ಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಲ್ಲೂರು ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಮಂಜುನಾಥ ಹಾಗೂ ಕ್ಲೀನರ್ ಗುಲಾಬ್ ಸಿಂಗ್ ಗಾಯಗೊಂಡಿದ್ದಾರೆ. ಲಾರಿಯು…

ಕಾರ್ಕಳ: ಕಾರು ಹರಿದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್…

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ. ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ…

ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ವತಿಯಿಂದ ನಡೆಸಲ್ಪಟ್ಟ ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಬ್ಯಾಚುಲರ್‌ ಆಫ್‌ ಆರ್ಕಿಟೆಕ್ಚರ್‌ -2024 ರ ಪ್ರಥಮ…

ಪಶುಚಿಕಿತ್ಸಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರದ ನಡೆ ಖಂಡನೀಯ : ಸಾಣೂರು ನರಸಿಂಹ ಕಾಮತ್ ಆಕ್ರೋಶ

ಕಾರ್ಕಳ:ಕಳೆದ 2019ರ ಜಾನುವಾರು ಗಣತಿಯ ಆಧಾರದಲ್ಲಿ ಜಾನುವಾರುಗಳ ಸಂಖ್ಯೆ ಕಡಿಮೆ ಇರುವ ಪ್ರದೇಶದ ಪಶು ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳನ್ನು ಮುಚ್ಚಲು ರಾಜ್ಯ ಸರಕಾರ ನಿರ್ಧಾರ ತೆಗೆದುಕೊಂಡಿದ್ದು ಈಗಾಗಲೇ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿದ್ಧತೆಯನ್ನು ನಡೆಸುತ್ತಿದೆ. ಸರಕಾರದ ಜನ ವಿರೋಧಿ ನಡೆ…

ಸಮಾಜ ಸೇವಕ,ಉದ್ಯಮಿ ಅರುಣ್ ಕುಮಾರ್ ನಿಟ್ಟೆ ಅವರಿಗೆ ಸನ್ಮಾನ

ಕಾರ್ಕಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಪಳ್ಳಿ ಘಟಕ ಇದರ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕಾರ್ಕಳದ ಉದ್ಯಮಿ ಹಾಗೂ ಸಮಾಜ ಸೇವಕ ಅರುಣ್ ಕುಮಾರ್ ನಿಟ್ಟೆ ಅವರ ಸಮಾಜ ಸೇವೆ ಹಾಗೂ ಭಾಗವತಿಕೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸುತ್ತಿರುವ ಶ್ರೀರಕ್ಷಾ ಹೆಗ್ಡೆಯವರನ್ನು ಸನ್ಮಾನಿಸಿ…

ನಂದಳಿಕೆ: ಶ್ರೀ ಗುರುದುರ್ಗಾ ಮಿತ್ರ ಮಂಡಳಿ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವಾರ್ಷಿಕೋತ್ಸವ

ಕಾರ್ಕಳ : ಒಗ್ಗಟ್ಟು ಇದ್ದಲ್ಲಿ ಕೆಲಸವನ್ನು ಜೊತೆಗೆ ಸಾಧನೆಯನ್ನು ಮಾಡಲು ಸುಲಭವಾಗುತ್ತದೆ. ಸಣ್ಣ ಸಣ್ಣ ಜೀವಿಗಳಿಂದ ಸಾಕಷ್ಟು ಕಲಿಯಬೇಕಾಗಿದೆ. ಯುವಕ ಹಾಗೂ ಯುವತಿ ಮಂಡಳಿಗಳು ಯಾವುದೆ ಮತ ಬೇಧವಿಲ್ಲದೆ ನಾವೆಲ್ಲರೂ ಸಮಾನರು ಎಂದು ಸದಾ ದುಡಿದಾಗ ಸಂಘದ ಏಳಿಗೆ ಸಾಧ್ಯವಾಗುತ್ತದೆ. ಮಾನವ…