ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜುಲೈ 24ರಂದು ವಿದ್ಯಾರ್ಥಿಗಳ ಸಮ್ಮುಖದಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಾರ್ಕಳ ಪೊಲೀಸ್ ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಎಚ್, ಶಿಕ್ಷಣ ಪಡೆದಾಗ…
