Category: ಸ್ಥಳೀಯ ಸುದ್ದಿಗಳು

ನೀರೆ: ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರ ರಾಜೀನಾಮೆ

ಕಾರ್ಕಳ: ಗ್ರಾಮ ಪಂಚಾಯಿತಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸೃಷ್ಟಿಯಾಗಿದ್ದ ಭಿನ್ನಮತ ಇದೀದ ಮತ್ತೆ ಭುಗಿಲೆದ್ದಿದ್ದು, ನೀರೆ ಗ್ರಾಮ ಪಂಚಾಯತಿಯ ನುನಾವಣೆಯಲ್ಲಿನ ಬಂಡಾಯ ಅಭ್ಯರ್ಥಿ ಸ್ಪರ್ಧೆಯ ವಿಚಾರದಲ್ಲಿ ನಾಲ್ವರು ಬಿಜೆಪಿ ಬೆಂಬಲಿತ ಸದಸ್ಯರು ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಹುದೆಗಳಲ್ಲಿನ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ : ಭಗವಂತನಿಗೆ ಸಮರ್ಪಣಾ ಭಾವದಿಂದ ಪ್ರಾರ್ಥಿಸಿದಲ್ಲಿ ಪ್ರತಿಫಲ ನಿಶ್ಚಿತ: ವಿದ್ಯಾಪ್ರಸನ್ನ ಸ್ವಾಮೀಜಿ

ಅಜೆಕಾರು:ಭಗವಂತನ ಕರುಣಾಮಯಿ, ತನ್ನ ಸನ್ನಿಧಾನದಲ್ಲಿ ಭಕ್ತಾದಿಗಳು ನಿಷ್ಕಲ್ಮಶ ಮನಸ್ಸಿನಲ್ಲಿ, ಸಮರ್ಪಣಾಭಾವದಿಂದ ಭಗವಂತನನ್ನು ಪ್ರಾರ್ಥಿಸಿದಲ್ಲಿ ಉತ್ತಮ ಪ್ರತಿಫಲ ಅನುಗ್ರಹವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಶ್ರೀಪಾದರು ಹೇಳಿದರು. ಅವರು ಏಪ್ರಿಲ್ 17ರಂದು ಸೋಮವಾರ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ರಥ ಸಮರ್ಪಣಾ ಕಾರ್ಯಕ್ರಮದ…

ಈದು:ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಕಾರ್ಕಳ :ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರ ಅನುದಾನದಲ್ಲಿ ಈದು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸ್ಮಾರು ಡಾಬಾ ಬಳಿ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆಯನ್ನು ಈದು ಪಂಚಾಯತ್ ಉಪಾಧ್ಯಕ್ಷ ಎನ್, ವಿಜಯ್ ಕುಮಾರ್ ಜೈನ್ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಪ್ರೇಮ್ ಕುಮಾರ್…