ಕಾರ್ಕಳ ತಾಲೂಕಿನಾದ್ಯಂತ ಭಾರೀ ಗಾಳಿಮಳೆಗೆ ಅಪಾರ ಹಾನಿ: ಪ್ರವಾಹದಿಂದ ನೂರಾರು ಎಕರೆ ಕೃಷಿ ಜಮೀನಿಗೆ ನುಗ್ಗಿದ ನೆರೆ ನೀರು
ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಪ್ರವಾಹದಿಂದ ನೂರಾರು ಎಕರೆ ಕೃಷಿ ಜಮೀನಿಗೆ ನೀರು ನುಗ್ಗಿದೆ. ತಾಲೂಕಿನ ಶಿರ್ಲಾಲು ಗ್ರಾಮದ ಸಂಜೀವ ಪ್ರಭು ಎಂಬವರ ಅಡಿಕೆ ತೋಟವು ಭಾರಿ ಗಾಳಿಯಿಂದ…
