ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಜು.03 ಕೊನೆಯ ದಿನ: ಅರ್ಜಿ ಸಲ್ಲಿಕೆ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ
ಕಾರ್ಕಳ,ಜೂ.29 : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪೊಲೀಸ್ ಇಲಾಖೆಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂ. 29 ಸೋಮವಾರ…
