Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಎಸೆಸ್ಸೆಲ್ಸಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಆನೆಕೆರೆ ಬಸದಿ ಜೀರ್ಣೋದ್ಧಾರ ಸಮಿತಿಯಿಂದ ಸನ್ಮಾನ

ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 621 ಅಂಕ 5 ನೇ ಸ್ಥಾನ ಪಡೆದ ಜಯಕಿರ್ತಿ ಜೈನ್ ಹಾಗು ಸವಿತಾ ಜೈನ್ ರವರ ಪುತ್ರ ಪ್ರತೀಕ್ ಜೈನ್ ಹಾಗೂ 620 ಅಂಕ ಗಳಿಸಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ…

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್…

ಕಾರ್ಕಳ: ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿಯ ವೈದ್ಯಕೀಯ ವೆಚ್ಚ ನೀಡದೇ ವಂಚನೆ: ಬೈಕ್ ಸವಾರನ‌ ವಿರುದ್ಧ ದೂರು

ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ,ಅಪಘಾತ ಎಸಗಿದ ಬೈಕ್ ಸವಾರ ವೈದ್ಯಕೀಯ ವೆಚ್ಚ ನೀಡದೇ ವಂಚಿಸಿದ ಪ್ರಕರಣದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಾರ್ಕಳ ದಾನಶಾಲೆ ನಿವಾಸಿ…

ಮೇ 13 ಹಾಗೂ 14ರಂದು ಮುದ್ರಾಡಿ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕೊರಗಜ್ಜ ಮೂರ್ತಿ ಪ್ರತಿಷ್ಠೆ, ಹರಕೆಯ ನೇಮೋತ್ಸವ

ಹೆಬ್ರಿ :ಹೆಬ್ರಿ ತಾಲೂಕಿನ ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಸುಮಾರು 50 ವರ್ಷಗಳ ಹಿಂದಿನ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಧಾರ್ಮಿಕ ಕಾರ್ಯಕ್ರಮವು ಮೇ 13 ಹಾಗೂ14 ರಂದು ನಡೆಯಲಿದೆ. ಈ ಪ್ರಯುಕ್ತ ಸೋಮವಾರ ಸಂಜೆ 4 ಗಂಟೆಯಿಂದ ಹೆಬ್ರಿ ಕೆಳಪೇಟೆಯಿಂದ…

ಅಜೆಕಾರಿನಲ್ಲಿ ಶಿವಂ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್’ನ ನವೀಕೃತ ಮಳಿಗೆ ಉದ್ಘಾಟನೆ

ಕಾರ್ಕಳ:ಕಳೆದ 15 ವರ್ಷಗಳಿಂದ ಗೃಹೋಪಯೋಗಿ ವಸ್ತುಗಳು,ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ ಕಾರ್ಕಳದ ಶಿವಂ ಎಲೆಕ್ಟ್ರಾನಿಕ್ಸ್ ಇದರ ನವೀಕೃತ ಶಾಖೆಯು ಅಜೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ, ಸಹಕಾರಿ ಸೌಧ ಕಟ್ಟಡದಲ್ಲಿ ಅಕ್ಷಯ ತೃತೀಯ ದಿನವಾದ ಶುಕ್ರವಾರ…

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರಿಂದ ಜೀವರಕ್ಷಕನ ಮೇಲೆ ಹಲ್ಲೆ

ಉಡುಪಿ: ಮಲ್ಪೆ ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಮುದ್ರವು ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಲೈಫ್‌ಗಾರ್ಡ್‌ ಉದ್ಯಾವರ-ಪಿತ್ರೋಡಿಯ ತೇಜ ಕೋಟ್ಯಾನ್ ಪ್ರವಾಸಿಗರಿಗೆ ಪದೇಪದೇ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ…

ಕಾರ್ಕಳ ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

ಕಾರ್ಕಳ:ಎಸ್ ‌ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 39 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 09 ವಿದ್ಯಾರ್ಥಿಗಳು ಪ್ರಥಮ…

ಪರಶುರಾಮ ಥೀಮ್ ಪಾರ್ಕ್ ಕುರಿತು ಪ್ರಾಥಮಿಕ ತನಿಖೆ ಆರಂಭಿಸಿದ ಸಿಐಡಿ: ಕಡತಗಳ ಪರಿಶೀಲನೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಕಾರ್ಕಳ: ಕಳೆದ ಒಂದು ವರ್ಷದಿಂದ ಭಾರೀ ಸದ್ದು ಮಾಡುತ್ತಿರುವ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಕಳಪೆಯಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಕೊನೆಗೂ ಸಿಐಡಿ ತನಿಖೆಗೆ ಆದೇಶಿಸಿದೆ. ಸರ್ಕಾರ ತನಿಖೆಗೆ ಅದೇಶಿಸಿದ…

ನಾಳೆ (ಮೇ 10) ಅಜೆಕಾರಿನಲ್ಲಿ ಶಿವಂ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

ಕಾರ್ಕಳ: ಕಳೆದ ಒಂದು ದಶಕದಿಂದ ಕಾರ್ಕಳ ಆಸುಪಾಸಿನಲ್ಲಿ ಮನೆಮಾತಾಗಿರುವ ಹಾಗೂ ಗ್ರಾಹಕರಿಗೆ ನಗುಮೊಗದ ಸೇವೆ ನೀಡುತ್ತಿರುವ ಕಾರ್ಕಳದ ಶಿವಂ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ನ ಅಜೆಕಾರು ಶಾಖೆಯು ಮೇ 10 ರಂದು ಅಕ್ಷಯ ತೃತೀಯ ಶುಭ ದಿನದಂದು ಶುಭಾರಂಭಗೊಳ್ಳಲಿದೆ. ಅಜೆಕಾರು ವ್ಯವಸಾಯ…

ಅಜೆಕಾರು ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಆರಂಭ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಶೇ 100ರ ಫಲಿತಾಂಶದೊಂದಿಗೆ ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಯಾಗಿದೆ. ಈ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ಈಗಾಗಲೇ ಪ್ರವೇಶ ಆರಂಭಗೊಂಡಿದ್ದು, ಅರ್ಜಿಗಳನ್ನು…