Category: ಸ್ಥಳೀಯ ಸುದ್ದಿಗಳು

ಕಾರ್ಕಳದ ತುರ್ತು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೋರಿ ಉಸ್ತುವಾರಿ ಸಚಿವ ಯು.ಟಿ ಖಾದರ್ ಗೆ ಶಾಸಕ ಸುನಿಲ್‌ ಕುಮಾರ್‌ ಮನವಿ

ಕಾರ್ಕಳ,ಆ. 08: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಅಗತ್ಯವಿರುವ ಕಾರ್ಕಳ ತಾಲೂಕು ಆಸ್ಪತ್ರೆಯ ಅಭಿವೃದ್ಧಿ ಹಾಗೂ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು, ಪುರಸಭಾ ವ್ಯಾಪ್ತಿಯ ರಸ್ತೆಗಳು ಮತ್ತು ಶಾಲಾ ಕಾಲೇಜು ಕಟ್ಟಡಗಳ ಅಭಿವೃದ್ಧಿಗೆ ತುರ್ತು ಅನುದಾನ…

ಹೆಬ್ರಿ: ಸಂಜೀವಿನಿ ಒಕ್ಕೂಟದ ಸಿಬ್ಬಂದಿಯಿಂದ ನಂಬಿಕೆ ದ್ರೋಹ -ಸಂಘದ ಸದಸ್ಯರು ಮರುಪಾವತಿ ಮಾಡಿದ ಸಾಲ ಜಮಾ ಮಾಡದೆ 28,19,489 ರೂ. ವಂಚನೆ

ಹೆಬ್ರಿ, ಆ.08: ಹೆಬ್ರಿ ತಾಲೂಕಿನಲ್ಲಿ ಸಂಜೀವಿನಿ ಒಕ್ಕೂಟ ಸ್ವಸಹಾಯ ಸಂಘದ ಸದಸ್ಯರು ಸಾಲ ಮರುಪಾವತಿ ಮಾಡಿದ ಹಣವನ್ನು ಸಿಬ್ಬಂದಿ ಖಾತೆಗೆ ಜಮಾ ಮಾಡದೆ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನAದಿನಿ ಎಂಬವರು 8 ವರ್ಷದಿಂದ ಧನ ಲಕ್ಷ್ಮೀ ಸಂಜಿವಿನಿ ಗ್ರಾಮ…

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ: ಮರದ ರೂಪದಲ್ಲಿ ಕಾದಿದ್ದ ಜವರಾಯ

ಹೆಬ್ರಿ,ಆ. 07: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಆ. 7 ರಂದು ಶುಕ್ರವಾರ ಸಂಜೆ ಹೆಬ್ರಿ ಮೂರು ರಸ್ತೆಯ ಬಳಿಯ ಹುತ್ತುರ್ಕೆ ಎಂಬಲ್ಲಿ ಸಂಭವಿಸಿದೆ. ಈ ದುರ್ಘಟನೆಯಿಂದ ಹೆಬ್ರಿ ಸಂತೆಕಟ್ಟೆ ಜೋಮ್ಲು…

ಮುದರಂಗಡಿಯಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಬಲಿ

ಪಡುಬಿದ್ರಿ, ಆ.07: ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಮುದರಂಗಡಿಯ ಡೇವಿಡ್ ಡಿಸೋಜ ಅವರ ಕಚೇರಿ…

ಕಾರ್ಕಳ ವಿಧಾನಸಭಾ ಕ್ಷೇತ್ರದ ಸೇತುವೆಗಳ ನಿರ್ಮಾಣಕ್ಕೆ 2.05 ಕೋಟಿ ಅನುದಾನ ಮಂಜೂರು: ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ,ಆ.07 : ಕಾರ್ಕಳ ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರದ ಎರಡು ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ 2.05 ಕೋಟಿ ಅನುದಾನ ಮಂಜೂರಾಗಿರುತ್ತದೆ. ಪಶ್ಚಿಮ ಘಟ್ಟದ ತಪ್ಪಲಿನ್ಲಿರುವ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬಡಾ ತಿಂಗಳೆ- ತಿಂಗಳೆ ಗರಡಿ…

ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿ ಘೋಷಿಸಿದರೆ ಅರಣ್ಯದಂಚಿನ ಜನರಿಗೆ ಸಮಸ್ಯೆ: ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಕಾರ್ಕಳ, ಆ.07: ಕೇಂದ್ರ ಸರ್ಕಾರವು ಪರಿಸರ ಸೂಕ್ಷ್ಮ ವಲಯವನ್ನು ನಿಗದಿಪಡಿಸಿ ಇದೀಗ 7ನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗಗಳು, ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ…

ಯಕ್ಷಮಿತ್ರರು ದೊಂಡೇರಂಗಡಿ ವತಿಯಿಂದ ಕುಕ್ಕುಜೆ ಪ್ರಾಥಮಿಕ ಹಾಗೂ ಪ್ರಾಢಶಾಲಾ ವಿದ್ಯಾರ್ಥಿಗಳಿಗೆ ಐಡಿ ಹಾಗೂ ಬೆಲ್ಟ್ ವಿತರಣೆ

ಕಾರ್ಕಳ,ಆ.05 ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಾ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಯಕ್ಷಮಿತ್ರರು ದೊಂಡೇರಂಗಡಿ ಸಂಸ್ಥೆಯಿAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆ,ಹಾಗೂ ಸರ್ಕಾರಿ ಪ್ರೌಢಶಾಲೆ ಕುಕ್ಕುಜೆಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಸ್ಕೂಲ್ ಐಡಿ ಮತ್ತು ಬೆಲ್ಟ್ ಗಳನ್ನು ಕೊಡುಗೆಯಾಗಿ…

ಕಡ್ತಲ ಪಂಚಾಯತ್‌ನಿಂದ ವರ್ಗಾವಣೆಗೊಂಡ ಪಿಡಿಒ ಸುರೇಖಾ ಅವರಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ,ಆ.05: ಕಡ್ತಲ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ 2 ವರ್ಷಗಳ ಕಾಲ ಪ್ರಬಾರ ಸೇವೆ ಸಲ್ಲಿಸಿ ಇದೀಗ ಹೆಬ್ರಿ ತಾಲೂಕಿನ ಚಾರ ಪಂಚಾಯತ್ ಗೆ ವರ್ಗಾವಣೆಗೊಂಡ ಸುರೇಖಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಪಂಚಾಯತ್ ನಲ್ಲಿ ಜರುಗಿತು. ಇದೇ ವೇಳೆ ಮರ್ಣೆ…

ಹೆಬ್ರಿಯ ಬಜಾಜ್ ಶೋ ರೂಂ ನ ಮಹಡಿ ಹತ್ತಿದ ಸಿಬ್ಬಂದಿ ಕೆಳಕ್ಕೆ ಬಿದ್ದು ಗಾಯ: ಹೆಬ್ರಿ ಠಾಣೆಯಲ್ಲಿ ಖಾಸಗಿ ದೂರು ದಾಖಲು

ಹೆಬ್ರಿ, ಆ.05: ಕಳೆದ 09/12/2024 ರಂದು ಹೆಬ್ರಿಯ ಬಜಾಜ್ ಶೋ ರೂಂ ನ ಮಹಡಿ ಮೇಲೆ ಹತ್ತಿದ ಸಂಸ್ಥೆಯ ಸಿಬ್ಬಂದಿ ವಿನ್ಸೆಂಟ್ ಪ್ರಕಾಶ್ ಡಿ ಸೋಜಾ (32) ಅವರು ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದು ಖಾಸಗಿ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ…

ಕಡ್ತಲದ ಅಂಗನವಾಡಿ ಪುಟಾಣಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

ಕಾರ್ಕಳ, ಆ.05: ಬೆಂಗಳೂರಿನ ಸನ್ ಕ್ರಿಯೇಶನ್ ಬೆಂಗಳೂರು ಮಾಲಕ ಪಾಂಡುರAಗ ನಾಯಕ್ ಅವರು ಕಡ್ತಲ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಉಚಿತವಾಗಿ ನೀಡಿದ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ ಸದಾಶಿವ ಪ್ರಭು ಬ್ಯಾಗ್…