Category: ಸ್ಥಳೀಯ ಸುದ್ದಿಗಳು

ನ್ಯಾಯಸಮ್ಮತ ಚುನಾವಣೆಗೆ ಉಡುಪಿ ಜಿಲ್ಲಾಡಳಿತ ಸಜ್ಜು: ಈ ಬಾರಿ ಚುನಾವಣಾ ಕರ್ತವ್ಯಕ್ಕೆ ಖಾಸಗಿ ಶಾಲೆಗಳ ಬಸ್ ಬಳಕೆ

ಕಾರ್ಕಳ: ಈ ಬಾರಿಯ ಲೋಕಸಭಾ ಚುನಾವಣೆಗೆ ಕಾರ್ಕಳ ತಾಲೂಕು ಆಡಳಿತವು ಸರ್ವಸಿದ್ದತೆ ಮಾಡಿಕೊಳ್ಳುತ್ತಿದ್ದು ನಾಳೆ ಕಾರ್ಕಳ ಮಂಜುನಾಥ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮಸ್ಟರಿಂಗ್ ಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಚುನಾವಣಾ ಕರ್ತವ್ಯಕ್ಕೆ ಖಾಸಗಿ ಶಾಲೆಗಳ ಬಸ್…

ದೇಶದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಮತ್ತು ಚಾರಿತ್ರಿಕ ಹಿನ್ನಲೆಯ ಅರಿವಿಲ್ಲದವರು ವಿಶ್ವಗುರು ಆಗಲು ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಕಾರ್ಕಳ: ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಂಪತ್ತು ಕೆಲವೇ ಮಂದಿ ಉಧ್ಯಮಿಗಳ ಪಾಲಾಗುತ್ತಿರುವುದು ಅಪಾಯಕಾರಿ ರಾಜಕೀಯ ಬೆಳವಣಿಗೆಯಾಗಿದೆ. ‌ ಇದು ದೇಶದಲ್ಲಿ ಆರ್ಥಿಕ ಅರಾಜಕತೆ ಮತ್ತು ನಿರುದ್ಯೋಗ ಸಮಸ್ಯೆ ಹುಟ್ಟು ಹಾಕಲಿದೆ. ಇದನ್ನು ಪ್ರಜ್ಞಾಬದ್ಧರಾಗಿ ಪ್ರತಿರೋಧಿಸುವುದು ಪ್ರಜೆಗಳ ಕರ್ತವ್ಯವಾಗಿದ್ದು ಈ ಚುನಾವಣೆ…

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಸಭೆ: ಅಭಿವೃದ್ಧಿ ಹಾಗೂ ದೇಶದ ಸುರಕ್ಷತೆಗಾಗಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ:ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ :ಸದೃಢ ಹಾಗೂ ಬಲಿಷ್ಟ ಭಾರತ‌ ನಿರ್ಮಾಣ,ದೇಶದ ಹಾಗೂ ಮಹಿಳೆಯರ ಸುರಕ್ಷತೆಗಾಗಿ ನರೇಂದ್ರ ಮೋದಿಯವರ ಸರ್ಕಾರವನ್ನು ಬೆಂಬಲಿಸಬೇಕಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಅವರು ಎ 23 ರಂದು ಮಂಗಳವಾರ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ…

ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯುವುದೇ ಇಂಡಿಯಾ ಮೈತ್ರಿಕೂಟದ ಗುರಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಕಾರ್ಕಳ: ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಮೀನುಗಾರರಿಗೆ ಯಾವ ಸೌಕರ್ಯಗಳನ್ನು…

ಸೌಜನ್ಯ ಕುಟುಂಬದ ನ್ಯಾಯಕ್ಕಾಗಿ ನೋಟಾ ಅಭಿಯಾನ : ನೋಟಾ ಅಭಿಯಾನ ರಾಜಕಾರಣಿಗಳಿಗೆ ಪಾಠವಾಗಬೇಕು: ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ ಶೆಟ್ಟಿ

ಕಾರ್ಕಳ: ಸೌಜನ್ಯಾಳ ಕೊಲೆ ಪ್ರಕರಣದಲ್ಲಿ ಅವಳ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ.ಕಾನೂನು ವ್ಯವಸ್ಥೆಯಲ್ಲಿ ಬಡವರ ನೋವಿಗೆ ಸ್ಪಂದನೆ ಸಿಕ್ಕಿಲ್ಲ, ಯಾವ ಜನಪ್ರತಿನಿಧಿಯೂ ಕೂಡ ಇವರ ನೋವಿಗೆ ಸ್ಪಂದಿಸುತ್ತಿಲ್ಲ,ಆದ್ದರಿಂದ ನೊಂದವರಿಗೆ ನ್ಯಾಯ ಸಿಗಬೇಕೆನ್ನುವ ಉದ್ದೇಶದಿಂದ ಈ ಬಾರಿ ಯಾವ ಪಕ್ಷದ ಅಭ್ಯರ್ಥಿಗಳಿಗೂ ಮತ…

ಕಾಂತಾವರ ಕನ್ನಡ ಸಂಘ: ಶೈಕ್ಷಣಿಕ ಮನೋವಿಜ್ಞಾನದ ತೈತ್ತಿರೀಯ ಉಪನಿಷತ್

ಕಾರ್ಕಳ: ಶೈಕ್ಷಣಿಕ ಮನೋವಿಜ್ಞಾನದ ನೆಲೆಯಲ್ಲಿ ಬಹಳ ಒಳನೋಟವನ್ನು ನೀಡುವ ಉಪನಿಷತ್ತೇ ‘ತೈತ್ತಿರೀಯ ಉಪನಿಷತ್’ ಆಗಿದ್ದು ಲೌಕಿಕವನ್ನು ಅಲ್ಲಗಳೆಯದೆ ಪಾರಲೌಕಿಕ ಚಿಂತನೆಗಳ ರಹಸ್ಯವನ್ನು ಪ್ರಾಚೀನ ಉಪನಿಷತ್ತುಗಳು ನಮಗೆ ತಿಳಿಸಿಕೊಡುತ್ತವೆ ಎಂದು ಪ್ರಸಿದ್ಧ ವಿದ್ವಾಂಸರೂ, ವಾಗ್ಮಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು. ಅವರು…

ಕಬ್ಬಿನಾಲೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಕೃಷಿಕ ಸಾವು

ಹೆಬ್ರಿ:ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ನೀರತೋಡ ನಿವಾಸಿ ಸುಬ್ಬ ರಾವ್ (75) ಮೃತಪಟ್ಟ ದುರ್ದೈವಿ. ಸುಬ್ಬ ರಾವ್ ಸೋಮವಾರ ತನ್ನ ತೋಟದಲ್ಲಿ…

ಪಳ್ಳಿ: ಟಿಪ್ಪರ್-ಕಾರು ಡಿಕ್ಕಿ: ಪ್ರಯಾಣಿಕರಿಬ್ಬರಿಗೆ ಗಾಯ

ಕಾರ್ಕಳ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪಳ್ಳಿಯಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ಕುಟ್ಟಿ ಹಾಗೂ ಪ್ರೇಮಾ ದಂಪತಿ ಕಳೆದ ಶುಕ್ರವಾರ ಪಳ್ಳಿ ಕಡೆಯಿಂದ ಮುಂಡ್ಕೂರು ಕಡೆಗೆ…

ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಶತಃಸಿದ್ಧ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರಪಾಲ್ ವಿಶ್ವಾಸ

ಉಡುಪಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ಶತಸಿದ್ಧ. ಪ್ರಚಾರದ ವೇಳೆ ಕಾಂಗ್ರೆಸ್ ಪರ ಮತದಾರರ ಉದ್ಘೋಷವನ್ನು ಕೇಳಿ ಕಂಗಾಲಾಗಿರುವ ಬಿಜೆಪಿ ನಾಯಕರು ಇದೀಗ ಕಾಂಗ್ರೆಸ್ ಪಕ್ಷದ ಪ್ರಚಾರ ವೈಖರಿಯನ್ನು ಟೀಕಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ…

ಇಂದು ಸಂಜೆ 7 ಗಂಟೆಯಿಂದ ಝಿ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್: ವಿಶಿಷ್ಟ ಬಾಲ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್ ಗೆ ಎಂಟ್ರಿ!

ಮಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌-5ರ ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ…