ಇಂದು ಸಂಜೆ 7 ಗಂಟೆಯಿಂದ ಝಿ ಕನ್ನಡ ಡ್ರಾಮಾ ಜೂನಿಯರ್ಸ್ ಫೈನಲ್: ವಿಶಿಷ್ಟ ಬಾಲ ಪ್ರತಿಭೆ ರಿಷಿಕಾ ಕುಂದೇಶ್ವರ ಫೈನಲ್ ಗೆ ಎಂಟ್ರಿ!
ಮಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್-5ರ ರಿಯಾಲಿಟಿ ಶೋದಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ…
