Category: ಸ್ಥಳೀಯ ಸುದ್ದಿಗಳು

ರಾಜ್ಯದಲ್ಲಿ ಮೇರೆ ಮೀರಿದ ಮತಾಂಧರ ಅಟ್ಟಹಾಸ: ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣಕ್ಕೆ ಅಮಾಯಕರು ಬಲಿ! ಕಾಂಗ್ರೆಸ್ ವಿರುದ್ಧ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಕುಲಕರ್ಣಿ ಎಂಬ ಯುವತಿಯನ್ನು ಮತಾಂಧ ವ್ಯಕ್ತಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಟೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮತಾಂಧ ದುರುಳರು ಕಾನೂನಿನ ಭಯವೇ ಇಲ್ಲದೇ…

ನಾಳೆ ( ಏ.19) ಹೆಬ್ರಿಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ವಾಹನ ರ‍್ಯಾಲಿ ಹಾಗೂ ಬಹಿರಂಗ ಸಮಾವೇಶ

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಬೃಹತ್ ವಾಹನ ರ‍್ಯಾಲಿ ಹಾಗೂ ಪರಿವರ್ತನಾ ಜಾಥಾ ನಾಳೆ ಏ.19 ಶುಕ್ರವಾರ ಸಂಜೆ 3 ಗಂಟೆಗೆ ಕಾರ್ಕಳ ಪುಲ್ಕೇರಿ ಬೈಪಾಸ್ ವೃತ್ತದಿಂದ ಹೆಬ್ರಿ ಬಸ್ಸ್ ನಿಲ್ದಾಣದ ವರೆಗೆ…

ನಾಳೆ (ಏ 19) ಕೋಟ ಶ್ರೀನಿವಾಸ ಪೂಜಾರಿಯವರಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಮತಯಾಚನೆ

ಕಾರ್ಕಳ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಳೆ ಏ19ರಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬೆಳ್ಮಣ್, ಬೈಲೂರು, ಅಜೆಕಾರು, ಬಜಗೋಳಿ ಹಾಗೂ ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ…

ಪಂಚ ಗ್ಯಾರಂಟಿಗಳ‌ ಅನುಷ್ಠಾನ ಕಾಂಗ್ರೆಸ್ ಮೇಲಿನ ಜನರ ವಿಶ್ವಾಸ ಇಮ್ಮಡಿಗೊಳಿಸಿದೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಕಾರ್ಕಳ: ನುಡಿದಂತೆ ನಡೆಯುವುದು ಕಾಂಗ್ರೆಸ್ ಸಂಸ್ಕೃತಿಯಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವೀ ಅನುಷ್ಠಾನ ಕಾಂಗ್ರೆಸ್ ಮೇಲಿದ್ದ ಜನರ ವಿಶ್ವಾಸವನ್ನು ಇಮ್ಮಡಿ ಗೊಳಿಸಿದೆ. ಇದು ಲೋಕಸಭಾ ಚುನಾವಣೆಯ ಗೆಲುವಿನ ಮುನ್ಸೂಚನೆಯಾಗಿದೆ ಎಂದು ವಿಧಾನ ಪರಿಷತ್…

ಸರಕಾರಿ ಶಾಲೆಗಳಲ್ಲಿ ಉಚಿತ ಬೇಸಿಗೆ ಶಿಬಿರಗಳು ನಡೆಯುವುದು ಅಪರೂಪ : ಶಿಕ್ಷಣಾಧಿಕಾರಿ ಬಿ ಎ ಲೋಕೇಶ್

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಪೂರಕವಾದ ಬೇಸಿಗೆ ಶಿಬಿರ “ಕಲಾ ಸಿಂಚನ-2024” ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತ ಬೇಸಿಗೆ ಶಿಬಿರ ಮಕ್ಕಳಲ್ಲಿ ಆತ್ಮಸ್ಥೈರ್ಯ…

ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಎಡವಟ್ಟು!: ‘ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್’ ಎಂದು ಸಂಭೋದನೆ

ಕೋಲಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದೆ. ಮಂಡ್ಯ ಬಳಿಕ, ಕೋಲಾರದಲ್ಲಿ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ರಾಹುಲ್ ಗಾಂಧಿಯವರು ಎಡವಟ್ಟು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಚೀಫ್ ಮಿನಿಸ್ಟರ್ ಡಿ.ಕೆ ಶಿವಕುಮಾರ್…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ

ಕಾರ್ಕಳ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇ.ಮೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿAದ ನಡೆಯಿತು. ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ…

ಜಾರ್ಕಳ: ಬೈಕ್ ಡಿಕ್ಕಿಯಾಗಿ ಪಾದಚಾರಿ ವ್ಯಕ್ತಿ ಹಾಗೂ ಸವಾರನಿಗೆ ಗಾಯ

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಪಾದಚಾರಿ ವ್ಯಕ್ತಿ ರವಿ(43) ಎಂಬವರು ಗಾಯಗೊಂಡಿದ್ದಾರೆ. ರವಿ ಎಂಬವರು ಕುಕ್ಕುಂದೂರು ಪಾದೆಯಲ್ಲಿ ಸೈಜ್ ಕಲ್ಲು ತೆಗೆಯುವ ಕೆಲಸ ಮಾಡಿಕೊಂಡಿದ್ದು ಭಾನುವಾರ ಸಂಜೆ ಕೆಲಸ ಮುಗಿಸಿ ಜಾರ್ಕಳದಿಂದ…

ಏ.17 ರಂದು ರಾಮನವಮಿ ಹಿನ್ನೆಲೆ : ಭಕ್ತರ ದರ್ಶನಕ್ಕಾಗಿ 19 ಗಂಟೆಗಳ ಕಾಲ ತೆರೆಯಲಿದೆ ಅಯೋಧ್ಯೆ ರಾಮ ಮಂದಿರ

ಅಯೋಧ್ಯೆ: ರಾಮನವಮಿ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆ ೩:೩೦ ಕ್ಕೆ ಮಂಗಳಾರತಿಯೊಂದಿಗೆ ಪ್ರಾರಂಭವಾಗಿ ರಾತ್ರಿ ೧೧ ಗಂಟೆಗೆ ಕೊನೆಗೊಳ್ಳುವ ಅಯೋಧ್ಯೆಯ ರಾಮ ಮಂದಿರವು 19 ಗಂಟೆಗಳ ಕಾಲ ತೆರೆಯಲಿದೆ. ರಾಮನವಮಿಯ ಆಚರಣೆಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಏಪ್ರಿಲ್ ೧೬ ಮತ್ತು ೧೮ ರ…

ದಕ್ಷಿಣ ಕನ್ನಡ ಜಿಲ್ಲೆಗೆ ಮೋದಿಯವರು ಕೊಟ್ಟ ಅನುದಾನವನ್ನು ಕಿತ್ತುಕೊಂಡು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದೇ ನಿಮ್ಮ ಸಾಧನೆ: ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

ಮಂಗಳೂರು:ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡಕ್ಕೆ ಮೋದಿ ಏನು ಕೊಟ್ಟಿದ್ದಾರೆ ? ಎಂಬ ಪ್ರಶ್ನೆಗೆ ಉತ್ತ ಕೊಡುವುದಕ್ಕೆ ಬಿಜೆಪಿ ಸಿದ್ಧವಿದೆ. ಆದರೆ ಕರಾವಳಿ ಜಿಲ್ಲೆಗೆ ಮೋದಿಯವರು ಕೊಟ್ಟಿರುವ ಅನುದಾನದಲ್ಲಿ ನೀವು ಕಿತ್ತುಕೊಂಡು ದೊಡ್ಡ ಪಟ್ಟಿಯೇ ನಮ್ಮಲ್ಲಿದೆ, ಮೋದಿಯವರ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡಿರುವುದೇ ಎಂದು ರಾಜ್ಯ…