Category: ಸ್ಥಳೀಯ ಸುದ್ದಿಗಳು

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದ ಉಡುಪಿ ತ್ರಿಶಾ ಪದವಿಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ: ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕಾರ

ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇದರ ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾಗಿ ಜೋಯಲ್ ಮನೋಜ್ ಫೆರ್ನಾಂಡಿಸ್ ಹಾಗೂ ಆಡಳಿತ…

ಆನ್‌ಲೈನ್ ವಂಚನೆ ಪ್ರಕರಣ: ಉಡುಪಿಯ ಇಬ್ಬರು ಮಹಿಳೆಯರಿಗೆ 3.35 ಲಕ್ಷ ರೂ. ಪಂಗನಾಮ!

ಉಡುಪಿ: ಆನ್‌ಲೈನ್ ವಂಚನೆ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಬರೋಬ್ಬರಿ 3.35 ಲಕ್ಷ ರೂ ಕಳೆದುಕೊಂಡಿದ್ದಾರೆ. ಉಡುಪಿಯ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದುಕೊಂಡಿದ್ದಾರೆ.ಈ ಮಹಿಳೆಗೆ ಏಪ್ರಿಲ್ 9ರಂದು ವಾಟ್ಸಾಪ್‌ನಲ್ಲಿ ಗೂಗಲ್ ರಿವ್ಯೂ ನೀಡಿದರೆ 50 ರೂಪಾಯಿ…

ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಬಿಜೆಪಿ ವಿರುದ್ಧ ಸುಳ್ಳು ವಾಟ್ಸಾಪ್ ಸಂದೇಶ: ಬಿಜೆಪಿಯಿಂದ ಪೊಲೀಸ್ ಠಾಣೆಗೆ ದೂರು

ಕಾರ್ಕಳ: ಪ್ರದಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ನಡೆಸಿದ ರೋಡ್ ಶೋ ವಿಚಾರವಾಗಿ ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಘಟಕದ ಚುನಾವಣಾ ನಿರ್ವಹಣಾ ಸಂಚಾಲಕ ವಿ. ಸುನಿಲ್ ಕುಮಾರ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವಿರುದ್ದ ನಿಂದನಾರ್ಹ ಸಂದೇಶ ಹಾಕಿರುವ ವಾಟ್ಸಾಪ್…

ಅಂಬೇಡ್ಕರ್ ಸಾಮಾಜಿಕ ತಾರತಮ್ಯದ ವಿರುದ್ಧ ಹೋರಾಟ ಮಾಡಿದ ಮಹಾನ್ ನಾಯಕ: ದೇವದಾಸ್ ಕೆರೆಮನೆ

ಕಾರ್ಕಳ: ವಿಶ್ವದರ್ಜೆಯ ವಕೀಲರಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ನಮ್ಮ ಸಂವಿಧಾನದ ಶಿಲ್ಪಿಯಾಗಿ ನ್ಯಾಯ, ಸ್ವಾತಂತ್ರ್ಯ,ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿದವರು. ಭಾರತದಲ್ಲಿನ ಸಾಮಾಜಿಕ ತಾರತಮ್ಯ ವಿರುದ್ಧ ನಿರಂತರ ಹೋರಾಟವನ್ನು ಮಾಡಿದವರು. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಸಮುದಾಯದ ಏಳಿಗೆಗಾಗಿ ಶ್ರಮಿಸಿದವರು. ಅವರು…

ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ

ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಮರಣೆಯನ್ನು ವಿಕಾಸ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಕಳ ತಾಲೂಕು ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ, ಯವರು ಅಂಬೇಂಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತಿಯರಾದ…

ಲಯನ್ ಜಿಲ್ಲೆ 317c ಯ ಜಿಲ್ಲಾ ಸಂಪುಟ ಕಾರ್ಯದರ್ಶಿಯಾಗಿ ಲಯನ್ ಗಿರೀಶ್ ರಾವ್ ಆಯ್ಕೆ

ಉಡುಪಿ: ಅಂತರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಸೇವಾ ಸಂಸ್ಥೆ ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿ ಶಿವಮೊಗ್ಗ ಭದ್ರಾವತಿ ಸೊರಬ ಹಾಗೂ ಇತರ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317c ಸಂಪುಟ ಕಾರ್ಯದರ್ಶಿಯಾಗಿ ಕಾರ್ಕಳ ಹಿರಿಯಂಗಡಿಯ ಗಿರೀಶ್ ರಾವ್ ಆಯ್ಕೆಯಾಗಿದ್ದಾರೆ. ಜೆಸಿಐ ಭಾರತದ…

ಲೋಕಸಭಾ ಚುನಾವಣಾ ಹಿನ್ನೆಲೆ: ಕಾರ್ಕಳ ಬಿಜೆಪಿಯಿಂದ ಪಾದಯಾತ್ರೆಯ ಮೂಲಕ ಮತಯಾಚನೆ

ಕಾರ್ಕಳ: ಭಾರತೀಯ ಜನತಾ ಪಕ್ಷದ ಸುರಕ್ಷಿತ ವಿಕಸಿತ ಭಾರತವೆಂಬ ಕಾರ್ಯಸೂಚಿ ಹಾಗೂ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಧ್ಯೇಯ ವಾಕ್ಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಇದರ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ಶನಿವಾರ ಅನಂತಶಯನ ವೃತ್ತದಿಂದ ವೆಂಕಟರಮಣ ದೇವಸ್ಥಾನದವರೆಗೆ ವಿಕಸಿತ ಭಾರತಕ್ಕಾಗಿ…

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಬೇಳೆಂಜೆ ಹರೀಶ್ ಪೂಜಾರಿ ಆಯ್ಕೆ

ಹೆಬ್ರಿ : ಲಯನ್ಸ್ ಜಿಲ್ಲೆ 317C ಇದರ 2024-25 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಹೆಬ್ರಿಯ ಖ್ಯಾತ ಉದ್ಯಮಿ ಬೇಳೆಂಜೆ ಹರೀಶ್ ಪೂಜಾರಿ ಆಯ್ಕೆಯಾಗಿದ್ದಾರೆ. 2012 ರಲ್ಲಿ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಗೆ ಸಾಮಾನ್ಯ ಸದಸ್ಯನಾಗಿ ಸೇರ್ಪಡೆಗೊಂಡ ಇವರು ಕ್ಲಬ್…

ಕಾರ್ಕಳ TMA ಪೈ ರೋಟರಿ ಆಸ್ಪತ್ರೆಯಲ್ಲಿ ವಿಶ್ವ ಅರೋಗ್ಯ ದಿನಾಚರಣೆ : ಆರೋಗ್ಯ ಜಾಗೃತಿ ಶಿಕ್ಷಣ ಮತ್ತು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ , ಲಯನ್ಸ್ ಕ್ಲಬ್ ಕಾರ್ಕಳ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ಜೆಸಿಐ ಕಾರ್ಕಳ ಇವರ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನವನ್ನು…

ಬೆಳ್ಮಣ್ಣು: ಹೊಟೇಲ್ ಕಾರ್ಮಿಕ ಕುಸಿದು ಬಿದ್ದು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ಪೇಟೆಯಲ್ಲಿನ ಮಮ್ಮಿ ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿಯ ಕಪ್ಪೆಟ್ಟು ನಿವಾಸಿ ರಮೇಶ್ (45) ಎಂಬವರು ವಿಪರೀತ ಮದ್ಯಪಾನ ಮಾಡಿಕೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಡುಬೆಳ್ಳೆಯ ಭಾಸ್ಕರ ಎಂಬವರು ನಡೆಸುತ್ತಿದ್ದ ಮಮ್ಮಿ ಹೊಟೇಲಿನಲ್ಲಿ ಕಳೆದ ಕೆಲ ದಿನಗಳಿಂದ…