Category: ಸ್ಥಳೀಯ ಸುದ್ದಿಗಳು

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಗಳ ಕುರಿತ ಕಾರ್ಯಾಗಾರ

ಕಾರ್ಕಳ: ಭಾರತವು ಅಭಿವೃದ್ಧಿ ಪಥದತ್ತ ದಾಪುಗಾಲು ಇಡುತ್ತಿರುವುದರಿಂದ ಸ್ವ ಉದ್ಯೋಗ ಕ್ಷೇತ್ರವು ಅಪರಿಮಿತ ಅವಕಾಶವನ್ನು ಹೊಂದಿದೆ. ಇಂದು ಭಾರತದಲ್ಲಿ ಸಿಎ ಹಾಗೂ ಸಿಎಸ್ ಕೋರ್ಸುಗಳಿಗೆ ವಿಪುಲ ಅವಕಾಶವಿದೆ. ಭಾರತದ ಆರ್ಥಿಕ ಚೈತನ್ಯ ಬಲಿಷ್ಟಗೊಳ್ಳಬೇಕಾದರೆ ಇಂತವುಗಳಲ್ಲಿ ಇಂದಿನ ಯುವಕರು ಗಮನ ಹರಿಸಬೇಕು ಎಂಬುದಾಗಿ…

ಲೋಕಸಭಾ ಚುನಾವಣೆ ಹಿನ್ನೆಲೆ: ಸ್ವೀಪ್ ಸಮಿತಿಯ ವತಿಯಿಂದ ಸಾಣೂರಿನಲ್ಲಿ ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಮತದಾನ ಜಾಗೃತಿ

ಕಾರ್ಕಳ: ಸ್ವೀಪ್ ಸಮಿತಿ ವತಿಯಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಮುರತ್ತಂಗಡಿ, ಸಾಣೂರು ಇಲ್ಲಿನ ವಿದ್ಯಾರ್ಥಿಗಳ ಪೋಷಕರಿಗೆ ಏ.8ರಂದು ಬೀದಿ ನಾಟಕದ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು‌. ಈ ಸಂದರ್ಭದಲ್ಲಿ…

ಕಾರ್ಕಳ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

ಕಾರ್ಕಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಏ.8 ರಂದು ಕಾರ್ಕಳ ವಿಕಾಸದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಏಪ್ರಿಲ್ 10 ಮತ್ತು 11…

ಕಾರ್ಕಳ: ಗೋಮುಖ ವ್ಯಾಘ್ರ ಶಿಕ್ಷಕನ ಕರಾಳಮುಖ ಅನಾವರಣ!ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಕಾರ್ಕಳ:ಆತ ಪ್ರವೃತ್ತಿಯಲ್ಲಿ ದೇವಸ್ಥಾನದ ಅರ್ಚಕ,ವೃತ್ತಿಯಲ್ಲಿ ಜ್ಞಾನದೇಗುಲ ಎಂದೇ ಕರೆಯಲ್ಪಡುವ ಶಾಲೆಯೊಂದರ ಮುಖ್ಯ ಶಿಕ್ಷಕ. ಓರ್ವ ಅರ್ಚಕನಾಗಿ ಅದರಲ್ಲೂ ಸಮಾಜವನ್ನು ತಿದ್ದಬಲ್ಲ ಸಾಮರ್ಥ್ಯವಿರುವ ಸಾತ್ವಿಕ ಗುಣ ಸಂಪನ್ನನಾಗಿರಬೇಕಿದ್ದ ಆತನ ಮನಸ್ಸಿನಲ್ಲಿ ತಾಮಸ ಗುಣಗಳೇ ತುಂಬಿತ್ತು.ಪರಿಣಾಮವಾಗಿ ವಿದ್ಯಾರ್ಜನೆಗೆ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

ನಿಟ್ಟೆ: ಎನ್-ಇಗ್ಮಾ2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾರ್ಕಳ: ನಿಟ್ಟೆ ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಎನ್-ಇಗ್ಮಾ 2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆಯನ್ನು ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ ಅವರು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಿವೇಕ್ ಆಳ್ವ ಅವರು ಯಾವ ವಿದ್ಯಾರ್ಥಿಗಳು ಕೂಡ…

ಹೆಬ್ರಿ ಸಂತೆಕಟ್ಟೆ: ಲೋಡಿಂಗ್ ವೇಳೆ ಲಾರಿಯಿಂದ ಬಿದ್ದು ಕಾರ್ಮಿಕ ಗಂಭೀರ

ಹೆಬ್ರಿ: ಲಾರಿಗೆ ಸರಕು ಲೋಡಿಂಗ್ ಮಾಡಿ ಟಾರ್ಪಾಲು ಎಳೆಯುವ ವೇಳೆ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ಸಮೀಪದ ಕಳ್ತೂರು ಸಂತೆಕಟ್ಟೆಯಲ್ಲಿ ಕಳೆದ ಮಾ 26 ರಂದು ಸಂಭವಿಸಿದೆ. ಗದಗ ಮೂಲದ ನಿವಾಸಿ ಜೀವನ್ ಸಾಬ್ ಎಂಬವರು ಗಾಯಗೊಂಡ ಕಾರ್ಮಿಕ. ಅವರು…

ಜ್ಞಾನಸುಧಾ ಶಾಲೆಯಲ್ಲಿ ಪ್ರಾಥಮಿಕ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ 

ಕಾರ್ಕಳ:ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ನ ಆಡಳಿತಕ್ಕೊಳಪಟ್ಟ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು,ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರ ಆಶಯದಂತೆ 2013-14ರ ಶೈಕ್ಷಣಿಕ ವರ್ಷದಿಂದ ಕಾರ್ಕಳದ ಆಸುಪಾಸಿನ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗದ ಮಕ್ಕಳಿಗೆ, ನಗರ ಭಾಗದ…

ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಣೆ

ಕಾರ್ಕಳ : ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆಯನ್ನು ಏ. 6ರಂದು ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಭಾರತೀಯ ಜನಸಂಘದ ಅವಧಿಯಿಂದ ಭಾಜಪಾದಲ್ಲಿ ಕಾರ್ಯ ನಿರ್ವಹಿಸಿರುವ ವಿಜೇಂದ್ರ ಕಿಣಿಯವರು ಭಾರತಾಂಬೆ ಮತ್ತು ಪಂಡಿತ್ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು…

ಕಾರ್ಕಳ : ಬಿಜೆಪಿ ಕಾರ್ಯಕರ್ತರ ಸಮಾವೇಶ: ಈ ಬಾರಿಯ ಚುನಾವಣೆ ಭಾರತದ ಭವಿಷ್ಯವನ್ನು ಬರೆಯುವ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ಈ ಬಾರಿಯ ಚುನಾವಣೆ ಭಾರತದ ಭವಿಷ್ಯವನ್ನು ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಅವರು ಶುಕ್ರವಾರ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ,ರಾಮೇಶ್ವರಂ…

ವಿಜಯಪುರ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣ: ದುರಂತ ನಡೆಯುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಉಡುಪಿ ಜಿಲ್ಲಾಡಳಿತ!

ಉಡುಪಿ:ವಿಜಯಪುರ ಜಿಲ್ಲೆಯ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣದಿಂದ ರಾಜ್ಯಕ್ಕೆ ರಾಜ್ಯವೇ ಆತಂಕಪಡುವ ಘಟನೆ ನಡೆದಿದೆ. ಬೋರ್ ಕೊರೆಸುವವರ ನಿರ್ಲಕ್ಷ್ಯದ ಪರಿಣಾಮ ಇಂತಹ ದುರ್ಘಟನೆ ಸಂಭವಿಸಿದ್ದು,ಈ ವಿಚಾರವಾಗಿ ಜಿಲ್ಲಾಡಳಿತಗಳು ಎಚ್ಚೆತ್ತುಕೊಳ್ಳಬೇಕಿದೆ. ಬಿರುಬೇಸಗೆಯ ಸಂದರ್ಭದಲ್ಲಿ ಕೃಷಿ ಜಮೀನಿಗೆ ಹಾಗೂ ಕುಡಿಯುವ…