Category: ಸ್ಥಳೀಯ ಸುದ್ದಿಗಳು

ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಬಜಗೋಳಿ ನೇಮಕ

ಉಡುಪಿ: ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಬಜಗೋಳಿ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜೆಡಿಎಸ್ ರಾಜ್ಯ ಘಟಕದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಡಿ.ಜಯರಾಮು ಅವರು…

ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ: ಈ ಚುನಾವಣೆ ಕೇವಲ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಚುನಾವಣೆಯಲ್ಲ ಜತೆಗೆ ಸನಾತನ ಧರ್ಮವನ್ನು ಉಳಿಸುವ ಚುನಾವಣೆಯಾಗಿದೆ: ಬಸನಗೌಡ ಪಾಟೀಲ್ ಯತ್ನಾಳ್

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆ ಕೇವಲ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಚುನಾವಣೆಯಲ್ಲ ಇದರ ಜತೆಗೆ ಸನಾತನ ಧರ್ಮವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜಾಪುರ ಶಾಸಕ ಬಸನಗೌಡ ಶಾಸಕ ಪಾಟೀಲ್ ಯತ್ನಾಳ್ ಹೇಳಿದರು ಅವರು ಬುಧವಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ…

ಸಾಣೂರು: ತಂದೆಯ ಆಸ್ತಿಗಾಗಿ ಒಡಹುಟ್ಟಿದವರ ಕಲಹ: ವೀಲು ನಾಮೆ ಹಾಗೂ ಕಾರು ಕಳವುಗೈದವರ ವಿರುದ್ಧ ದೂರು

ಕಾರ್ಕಳ: ಇತ್ತೀಚಿಗಿನ ಸಂಬAಧಗಳಲ್ಲಿ ಮಾನವೀಯತೆಗೆ ಬೆಲೆಯಿಲ್ಲ ಕೇವಲ ಹಣ ಆಸ್ತಿಯಿದ್ದರೆ ಮಾತ್ರ ಸಂಬAಧಗಳಿಗೆ ಬೆಲೆ ಎನ್ನುವುದು ಅಕ್ಷರಶಃ ನಿಜವಾಗಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ತಂದೆಯ ಆಸ್ತಿಗಾಗಿ ಒಡಹುಟ್ಟಿದವರೇ ಪರಸ್ಪರ ಕಿತ್ತಾಡಿಕೊಂಡು ಪೊಲೀಸ್ ಠಾಣೆಯ ಮೆಟ್ಟಿರಿರುವ ಪ್ರಸಂಗ ನಡೆದಿದೆ. ಸಾಣೂರು ಗ್ರಾಮದ…

ಕಾರ್ಕಳ T.M.A Pai ರೋಟರಿ ಆಸ್ಪತ್ರೆಯಲ್ಲಿ ಏ.05 ರಂದು ಚರ್ಮ ರೋಗ ಉಚಿತ ತಪಾಸಣಾ ಶಿಬಿರ

ಕಾರ್ಕಳ, ಏ,02: ಕಾರ್ಕಳದ ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಏಪ್ರಿಲ್ 05, ಶುಕ್ರವಾರ ಚರ್ಮ ರೋಗದ ಕುರಿತು ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ 9:30ರಿಂದ ಸಂಜೆ 05:00ರವರೆಗೆ ಕಾರ್ಕಳದ ಡಾ ಟಿ ಎಂ ಎ…

ಜಲಕ್ಷಾಮದ ಲಾಭ ಪಡೆಯಲು ರಿಗ್ ಮಾಲಕರ ಪೈಪೋಟಿ!: ಹಣದಾಸೆಗಾಗಿ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಭೂಮಿಯ ಒಡಲು ಬಗೆಯುವ ದಂಧೆ!

ವಿಶೇಷ ವರದಿ: ಕೃಷ್ಣ, ಎನ್ ಅಜೆಕಾರ್ ಉಡುಪಿ: ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವಾಡುತ್ತಿದ್ದು, ಜನರು ಹನಿ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದೆ. ಬಡವರು ಕುಡಿಯುವ ನೀರಿಗಾಗಿ ಮೈಲುಗಟ್ಟಲೆ ಬಿಂದಿಗೆ ಹಿಡಿದು ನಡೆದರೆ, ಸಾಕಷ್ಟು ಆರ್ಥಿಕವಾಗಿ ಸ್ಥಿತಿವಂತರಲ್ಲಿ ಭೂಮಿಯ ಒಡಲು ಬಗೆದು ನೀರನ್ನು…

ಕಾರ್ಕಳ : ಹಾಸ್ಟೆಲ್ ನಿಲಯಾರ್ಥಿಗಳಿಗೆ ಕಡ್ಡಾಯ ಮತದಾನ ಜಾಗೃತಿ

ಕಾರ್ಕಳ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ/ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ನಿಟ್ಟೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಾರ್ಕಳ ಟೌನ್ ಇಲ್ಲಿನ ನಿಲಯಾರ್ಥಿಗಳಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಮಿಷ ಅಥವಾ ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ…

ಪ್ರಕೃತಿ ನಮ್ಮ ಬದುಕಿಗಾಗಿಯೇ ಹೊರತು ಭೋಗಕ್ಕಲ್ಲ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ

ಕಾರ್ಕಳ : ಆಧುನಿಕತೆ ಬೆಳೆದಂತೆಲ್ಲಾ ಪ್ರಕೃತಿಯ ಮೇಲೆ ಮನುಷ್ಯನ ದಬ್ಬಾಳಿಕೆ ಮಿತಿಮೀರುತ್ತಿದೆ. ನಮಗೆ ಬೇಕಾದಂತೆ ಪರಿಸರ ಮಾರ್ಪಾಡು ಮಾಡುತ್ತಿರುವ ಪರಿಣಾಮದಿಂದ ಇಂದು ಬರಗಾಲ ಅತಿವೃಷ್ಟಿಗೆ ನಾವೇ ಕಾರಣರಾಗಿದ್ದೇವೆ ಆದ್ದರಿಂದ ಪ್ರಕೃತಿಗೆ ನಾವು ಅನಿವಾರ್ಯರಲ್ಲ ನಮ್ಮ ಭವಿಷ್ಯದ ಬದುಕಿಗೆ ಪ್ರಕೃತಿ ಅನಿವಾರ್ಯವಾಗಿದೆ ಎಂದು…

ನಾಲ್ಕೂರು:ಕ್ಷುಲ್ಲಕ ಕಾರಣಕ್ಕಾಗಿ ಅಣ್ಣ ತಮ್ಮಂದಿರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ!

ಹೆಬ್ರಿ:ಕೌಟುಂಬಿಕ ಕಲಹದ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳವು ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜಡ್ಡು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಮಂಜುನಾಥ(35) ಎಂಬವರು ಮೃತಪಟ್ಟ ದುರ್ದೈವಿ. ಅಣ್ಣ…

ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿದ್ದ ಬಿಜೆಪಿಗರು ಸಂವಿಧಾನದ ರಕ್ಷಣೆಯ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದ: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ

ಕಾರ್ಕಳ: ಲೋಕಸಭೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಸಂವಿಧಾನವನ್ನು ಬದಲಿಸುವುದಾಗಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡು‌ ಇದೀಗ ಸಂವಿಧಾನದ ರಕ್ಷಣೆಯ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಾರ್ಕಳ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ…

ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಪಡುಬಿದ್ರೆ :ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ವಸತಿಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ (29)ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್‌ ಸಿಬ್ಬಂದಿ. ಶುಕ್ರವಾರ ಸಂಜೆ ಎಂದಿನಂತೆ ಕರ್ತವ್ಯ ಮುಗಿಸಿ ವಸತಿಗೃಹಕ್ಕೆ ತೆರಳಿದ ಬಳಿಕ ಈ ಕೃತ್ಯ ಎಸಗಿದ್ದಾರೆ.…