ಸೂರಾಲು: ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿ ,ಬ್ಯಾಗ್ ,ಕೊಡೆ ,ಸಮವಸ್ತ್ರ ವಿತರಣೆ
ಕಾರ್ಕಳ,ಜೂ.22 : ತಾಲೂಕಿನ ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಕುಲಾಲ್ ಸೂರಾಲು ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಉದ್ಯಮಿ ವಿಜೇಂದ್ರ ಪ್ರಭು…
