ಕಲ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವ್ಯಾಹತ ಕಲ್ಲು ಗಣಿಗಾರಿಕೆ: ಘನ ವಾಹನಗಳ ಓಡಾಟದಿಂದ ಕೈರಬೆಟ್ಟು ಪರಿಶಿಷ್ಟ ಪಂಗಡ ಕಾಲೋನಿ ರಸ್ತೆಗೆ ಹಾನಿ
ಕಾರ್ಕಳ,ಜು.05: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಮಿತಿಮೀರಿದ್ದು, ಜಲ್ಲಿ, ಕಲ್ಲು ಸಾಗಾಟದ ಭಾರೀ ವಾಹನಗಳ ಓಡಾಟದಿಂದ ಕಲ್ಯಾ ಕೈರಬೆಟ್ಟು ಪರಿಶಿಷ್ಟ ಪಂಗಡ ಕಾಲೋನಿಯನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆ ಬಹುತೇಕ ಹಾನಿಯಾಗಿ ಜನರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೈರಬೆಟ್ಟು…
