ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ
ಗುರುವಾಯನಕೆರೆ,ಡಿ.03: ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪದಾಧಿಕಾರಿಗಳು ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ನಿರ್ದೇಶಕ ಬಂಧುಗಳ ಅಭ್ಯಾಸ ವರ್ಗವು ಡಿ.2 ಮಂಗಳವಾರ “ನಮ್ಮ ಮನೆ ಹವ್ಯಕ ಭವನ” ಗುರುವಾಯನಕೆರೆಯಲ್ಲಿ ಜರಗಿತು. ಕಾರ್ಯಕ್ರಮವನ್ನು…
