ಕಾರ್ಕಳ ಸರಕಾರಿ ಆಸ್ಪತ್ರೆಗೆ ಜಮೀಯತುಲ್ ಫಲಾಹ್ ವತಿಯಿಂದ 50 ಸಾವಿರ ದೇಣಿಗೆ
ಕಾರ್ಕಳ,ಫೆ.11 : ಕಾರ್ಕಳ ಸರಕಾರಿ ಆಸ್ಪತ್ರೆಯ ಮಕ್ಕಳ ವಾರ್ಡಿನ ಪೈಂಟಿಂಗ್, ನವೀಕರಣ ಹಾಗೂ ಚಿತ್ರಗಳ ಬಿಡಿಸಲು 50 ಸಾವಿರ ರೂಪಾಯಿ ದೇಣಿಗೆಯನ್ನು ಸಂಘದ ಸದಸ್ಯ ಅಮೀರ್ ಹುಸೇನ್ ಅವರ ಸಹಕಾರದೊಂದಿಗೆ ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ವತಿಯಿಂದ ನೀಡಲಾಯಿತು ಕಾರ್ಕಳ…
