Category: ಸ್ಥಳೀಯ ಸುದ್ದಿಗಳು

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ವಿವೇಕ ಜಾಗೃತಿ ಉಪನ್ಯಾಸ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು, ಮಂಗಳೂರಿನ ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ನವೆಂಬರ್ 26 ರಂದು “ಲೀಡ್ ಫ್ರಮ್ ವಿದಿನ್: ಟ್ರಾನ್ಸ್ಫಾರ್ಮಿಂಗ್ ಸೆಲ್ಫ್ ಬಿಫೋರ್ ಟ್ರಾನ್ಸ್ಫಾರ್ಮಿಂಗ್ ಸೊಸೈಟಿ” ಎಂಬ ವಿಷಯದ ಬಗೆಗೆ ವಿವೇಕ ಜಾಗೃತಿ ಉಪನ್ಯಾಸ ಸರಣಿಯ ಅಧಿವೇಶನವನ್ನು…

ಕುಕ್ಕುಂದೂರು: ಕಳ್ಳತನದ ಆರೋಪ- ಯುವಕನಿಗೆ ತಂಡದಿಂದ ಹಲ್ಲೆ

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಪೊಸನೊಟ್ಟು ಎಂಬಲ್ಲಿ ಯುವಕನಿಗೆ ಕಳ್ಳತನದ ಆರೋಪ ಮಾಡಿ ನಾಲ್ಕು ಜನರ ತಂಡ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ.23 ರಂದು ಮುಂಜಾನೆ ಕುಕ್ಕುಂದೂರು ಪೊಸನೊಟ್ಟುವಿನ ಸುರೇಶ್ (28ವ) ಎಂಬವರ ಮನೆ ಬಳಿ ಬಂದ…

ಕೃಷ್ಣನೂರು ಉಡುಪಿಗೆ ಇಂದು ಮೋದಿ ಭೇಟಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಉಡುಪಿ, ನ.28: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿ ಇಂದು ಕೃಷ್ಣನೂರು ಉಡುಪಿಗೆ ಆಗಲಿಸುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯದ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಒಂದು…

ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ: ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಮುಂದಾಗಲ್ಲ : ಶಾಸಕ ಸುನಿಲ್ ಕುಮಾರ್ ಸ್ಪಷ್ಟನೆ

ಉಡುಪಿ,ನ, 27: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಳೆದ ಎರಡು ತಿಂಗಳಿAದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಚಿವ ಸಂಪುಟದ ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತವಾಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ…

ನ, 29 ರಂದು ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಉಚಿತ ಕ್ರೀಡಾ ಗಾಯಗಳ ತಪಾಸಣಾ ಶಿಬಿರ

ಕಾರ್ಕಳ, ನ. 27: ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ನ, 29 ರಂದು ಉಚಿತವಾಗಿ ಕ್ರೀಡಾ ಗಾಯಗಳ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಇದನ್ನು ಕ್ರೀಡಾಪಟುಗಳು, ವಿದ್ಯಾರ್ಥಿಗಳು, ಫಿಟ್‌ನೆಸ್ ಉತ್ಸಾಹಿಗಳು ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ ಗಾಯಗಳನ್ನು ತಡೆಗಟ್ಟಲು ಅಥವಾ ನಿರ್ವಹಿಸಲು…

KMES ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ: ಪಾಠದಲ್ಲಿ ಬರುವ ಪೌರಾಣಿಕ, ಐತಿಹಾಸಿಕ ಘಟನೆಗಳನ್ನು ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆ ಶಿಕ್ಷಕರು ಗಮನ ಕೊಡಬೇಕು : ಡಾ.ಮಾಲತಿ ಪ್ರಭು

ಕಾರ್ಕಳ,ನ.27:ಇಂದಿನ ಯಾಂತ್ರಿಕ ಯುಗದಲ್ಲಿ ಶಾಲಾ ಮಕ್ಕಳಿಗೆ ಪಠ್ಯದಲ್ಲಿ ಬರುವ ಪೌರಾಣಿಕ ,ಐತಿಹಾಸಿಕ ಘಟನೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಭುವನೇಂದ್ರ ಕಾಲೇಜು ಉಪನ್ಯಾಸಕಿ ಡಾ.ಮಾಲತಿ ಪ್ರಭು ಹೇಳಿದರು. ಅವರು ಕೆ.ಎಮ್.ಇ.ಎಸ್. ಸಂಸ್ಥೆಯ ವತಿಯಿಂದ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ನ.26 ರಂದು ಆಚರಿಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಉಪನಾಯಕಿ ಸಾನಿಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಸ್ತಾವಿಕವಾಗಿ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ಸುಮನ್…

ಸಾಣೂರು: ಯುವತಿಗೆ ಬಸ್ ಡಿಕ್ಕಿಯಾಗಿ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಜಂಕ್ಷನ್ ಬಳಿ ಯುವತಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ವತ್ತೂರಿನ ನಂದಾ ಅತಿಕಾರಿ(18ವ) ಅವರು ನ.24 ರಂದು ಮಂಗಳೂರಿನಿಂದ ಬಂದು ರಸ್ತೆ ದಾಟಲೆಂದು ಮುರತ್ತಂಗಡಿ ಜಂಕ್ಷನ್ ಬಳಿ ನಿಂತಿದ್ದಾಗ ಮೂಡಬಿದ್ರೆ ಕಡೆಯಿಂದ ಬಂದ…

ವೀರೇಂದ್ರ ಹೆಗ್ಗಡೆ ಜನ್ಮ ದಿನದ ಅಂಗವಾಗಿ ಅನಾರೋಗ್ಯಪೀಡಿತರಿಗೆ ದಿನಸಿ ವಸ್ತುಗಳ ವಿತರಣೆ

ಕಾರ್ಕಳ,ನ,25: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ 78ನೇ ಜನ್ಮ ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅನಾರೋಗ್ಯಪೀಡಿತರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕೆರ್ವಾಶೆಯ ಪ್ಯಾಲೇದಕ್ಯಾರು ಲಲಿತಾ ಮೂಲ್ಯ, ಕೆರ್ವಾಶೆಯ ದೊಂಪದಬಲಿ ಮನೆ ನಿವಾಸಿ ಜಯಂತಿ…

ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನ. 29 ರಂದು ಆಳ್ವಾಸ್ ನುಡಿಸಿರಿ–ವಿರಾಸತ್ ಸಾಂಸ್ಕೃತಿಕ ವೈಭವ

ಕಾರ್ಕಳ,ನ.25: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿ–ವಿರಾಸತ್ ಸಾಂಸ್ಕೃತಿಕ ವೈಭವವು ನವೆಂಬರ್ 29ರಂದು ಶನಿವಾರ ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ ಎಂದು ಆಳ್ವಾಸ್ ನುಡಿಸಿರಿವಿರಾಸತ್ ಸಾಂಸ್ಕೃತಿಕ ವೈಭವದ ಕಾರ್ಕಳದ ಅದ್ಯಕ್ಷವಿಜಯಶೆಟ್ಟಿ ಹೇಳಿದರು.…