ಮಾ.7 ರಂದು ಬೋಳ ಬ್ರಹ್ಮ ಬೈದರ್ಕಳ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಶನಿಪೂಜೆ
ಕಾರ್ಕಳ,ಫೆ.7: ಬೋಳ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಂಘದ ವತಿಯಿಂದ 13ನೇ ವರ್ಷದ ಸಾರ್ವಜನಿಕ ಶನಿಪೂಜೆಯು ಮಾರ್ಚ್ 7ರ ಶನಿವಾರದಂದು ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ಗರಡಿಯ ಬೊಲ್ಯ ಶಾಂತಿ ಮರದ ಕಟ್ಟೆಯಲ್ಲಿ ಬೋಳ…
