ಮುನಿಯಾಲು ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ನಾಗೇಶ್ ನಾಯಕ್ ನಿಧನ
ಹೆಬ್ರಿ, ಜುಲೈ 11: ಮನಿಯಾಲಿನ ನಿವಾಸಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿ ನಿಷ್ಠೆಯಿಂದ…
