Category: ಸ್ಥಳೀಯ ಸುದ್ದಿಗಳು

ಗುತ್ತಿಗೆದಾರ ಮೇಲೆ ಮುನಿಯಾಲು ಉದಯ ಶೆಟ್ಟಿ ದಬ್ಬಾಳಿಕೆ: ಅಕ್ರಮವಾಗಿ ಸಾರ್ವಜನಿಕ ರಸ್ತೆ ಅಗೆದು ಹಾನಿ ಮಾಡಿರುವ ಉದಯ ಶೆಟ್ಟಿ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ: ಶಿವಪುರ ಸುರೇಶ್  ಶೆಟ್ಟಿ

ಕಾರ್ಕಳ, ನ,21: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಸರ್ಕಾರಿ ಕಾಮಗಾರಿಗಳಲ್ಲಿ ಏಕಸ್ವಾಮ್ಯತೆ ಸಾಧಿಸಲು ಗುತ್ತಿಗೆದಾರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಾಜನಿಕ ಸ್ವತ್ತುಗಳಿಗೆ ಹಾನಿ ಮಾಡಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ಕಳ…

ಉಡುಪಿ ಜ್ಞಾನಸುಧಾ : ಜ್ಞಾನ ಸಂಭ್ರಮ 2025- “ಜ್ಞಾನಸುಧಾ ನನ್ನ ಕ್ಷೇತ್ರದಲ್ಲಿರುವುದು ನನ್ನ ಹೆಮ್ಮೆ”: ಯಶ್‌ಪಾಲ್ ಸುವರ್ಣ

ಉಡುಪಿ: ಶಿಕ್ಷಣವು ದೇಶದ ಬದಲಾವಣೆಯ ಬಹುಮುಖ್ಯ ಅಸ್ತ್ರ. ದೇಶದ ಭವಿಷ್ಯವೇ ವಿದ್ಯಾರ್ಥಿಗಳು. ಅಂತಹ ಶ್ರೇಷ್ಠ ವಿದ್ಯಾರ್ಥಿಗಳನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಈ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರ ಬದ್ಧತೆ, ಕಾಯಕನಿಷ್ಠೆ ವಿದ್ಯಾರ್ಥಿಗಳಿಗೆ…

ವನ್ಯಜೀವಿ ಸಪ್ತಾಹ ರಸಪ್ರಶ್ನೆ ಸ್ಪರ್ಧೆಯ ವಲಯ ಮಟ್ಟದಲ್ಲಿ ಸೃಜನ್ ಭಟ್ ಗೆ ದ್ವಿತೀಯ ಸ್ಥಾನ

ಕಾರ್ಕಳ:ಕುದುರೆಮುಖ ವನ್ಯಜೀವಿ ವಿಭಾಗ ಮತ್ತು ಕಾರ್ಕಳ ವನ್ಯಜೀವಿ ವಲಯ ಕಾರ್ಕಳ ಇವರು 71ನೇ ವನ್ಯಜೀವಿ ಸಪ್ತಾಹ 2025ರ ವಲಯ ಮಟ್ಟದಲ್ಲಿ ನಡೆಸಿದ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ…

ಕಾರ್ಕಳ: ಮಹಿಳೆಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ: ಕಾರ್ಕಳ ಬಂಡೀಮಠದ ಮೂಡುಮಹಾಗಣಪತಿ ಸಭಾಭವನದ ಮುಂಭಾಗ ಮುಖ್ಯರಸ್ತೆಯಲ್ಲಿ ಮಹಿಳೆಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಡೀಮಠ ನಿವಾಸಿ ಕಮಲವ್ವ ಗಂಗಪ್ಪಳ (69) ಗಾಯಗೊಂಡ ಮಹಿಳೆ. ಅವರು ನ.19 ರಂದು ಬೆಳಿಗ್ಗೆ ಹಾಲು ಖರೀದಿ ಮಾಡಿ ಮನೆಗೆ…

ಕಾರ್ಕಳದ ಸಿಂಡಿಕೇಟ್ ಬ್ಯಾಂಕ್ ಬಳಿ ಬಸ್-ರಿಕ್ಷಾ ಡಿಕ್ಕಿ:ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ನ‌.20: ಬಸ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ. ಕಾರ್ಕಳ ಪೇಟೆಯ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬಳಿ ಸಿಂಡಿಕೇಟ್ ಬ್ಯಾಂಕ್ ಸಮೀಪ ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಖಾಸಗಿ ಬಸ್ ಚಾಲಕನಿಗೆ…

ಹೊಂಡಮಯ ರಸ್ತೆಗಳನ್ನು ತಕ್ಷಣವೇ ದುರಸ್ತಿಗೊಳಿಸುವಂತೆ ಕಾರ್ಕಳ ರಿಕ್ಷಾ ಚಾಲಕ-ಮಾಲಕರ ಸಂಘದಿಂದ ಆಗ್ರಹ

ಕಾರ್ಕಳ, ನ.20: ಪುರಸಭೆ ವ್ಯಾಪ್ತಿಯಲ್ಲಿನ ಬಹುತೇಕ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ರಸ್ತೆಯನ್ನು ದುರಸ್ತಿಪಡಿಸುವಂತೆ ಕಾರ್ಕಳ ತಾಲೂಕು ಆಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ತಿಳಿಸಿದರು. ಅವರು ಗುರುವಾರ…

ಕಾರ್ಕಳದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕುರಿತು ಪೂರ್ವಭಾವಿ ಸಭೆ: ಪ್ರಭಾನ್ವಿತ ಯುವ ಸಮುದಾಯವನ್ನು ಸಾಂಸ್ಕೃತಿಕ ಸಂಪತ್ತಾಗಿ ರೂಪಿಸುವುದು ನಮ್ಮ ಆದ್ಯತೆ: ಡಾ.ಎಂ ಮೋಹನ್ ಆಳ್ವ

ಕಾರ್ಕಳ.ನ‌.19: ಯುವ ವಿದ್ಯಾರ್ಥಿ ಸಮುದಾಯವನ್ನು ನಾಡಿನ ಸಾಂಸ್ಕೃತಿಕ ಸಂಪತ್ತಾಗಿ ರೂಪಿಸುವುದು‌ ನಮ್ಮ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಶಾಸ್ತ್ರೀಯ, ಜಾನಪದ ಕಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ‌400 ವಿದ್ಯಾರ್ಥಿಗಳಿಗೆ ದತ್ತು ಪಡೆದು ಅವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ…

ಯಕ್ಷಗಾನ ಕಲೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಳಿಮಲೆಯವರನ್ನು ಹುದ್ದೆಯಿಂದ ವಜಾಗೊಳಿಸಿ: ಶಾಸಕ, ಮಾಜಿ ಸಚಿವ ವಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ : ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನವಾಗಿದ್ದು ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ.ಸುನಿಲ್ ಕುಮಾರ್…

ನ.21 ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: ನ. 21 ರಂದು 33ಕೆವಿ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂದು 220/110/11 ಕೆವಿ ಕೇಮಾ‌ರ್ ವಿದ್ಯುತ್‌ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಕಾರ್ಕಳ ಎಕ್ಸ್ ಪ್ರೆಸ್ಟ್ ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ…

ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಕಾರ್ತಿಕ ದೀಪೋತ್ಸವ

ಹೆಬ್ರಿ : ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ದೇವರ ಸನ್ನಿಧಿಯಲ್ಲಿ ದೀಪೋತ್ಸವ, ಶ್ರೀ ರಾಮ ನಾಮ ಸಂಕೀರ್ತನೆ, ರಂಗಪೂಜೆ, ವಿಶೇಷವಾಗಿ 108 ಆರತಿ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ…