Category: ಸ್ಥಳೀಯ ಸುದ್ದಿಗಳು

SBKF ಅಂತರಾಷ್ಟ್ರೀಯ ಕ್ರೀಡಾಕೂಟ: ಈಜು ಸ್ಪರ್ಧೆಯಲ್ಲಿ ಅಜೆಕಾರಿನ ವಿಜೇತ ವಿದ್ಯಾ ಪೈ ಅವರಿಗೆ2 ಚಿನ್ನ ಮತ್ತು 1 ಕಂಚಿನ ಪದಕ

ಕಾರ್ಕಳ: ಭೂತಾನ್ ನ ಥಿಂಪು ನಗರದಲ್ಲಿ ನಡೆದ SBKF ನ 12ನೇ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕಾರ್ಕಳ ತಾಲೂಕು ಅಜೆಕಾರಿನ ವಿಜೇತ ವಿದ್ಯಾ ಪೈ ಅವರು ಈಜು ಸ್ಪರ್ಧೆ 25 ಮೀಟರ್ ನಲ್ಲಿ ಚಿನ್ನ, ಬ್ರೆಸ್ಟ್ರೋಕ್‌ನಲ್ಲಿ 50 ಮೀಟರ್…

ಶ್ರವಣ ಸಮಸ್ಯೆಯಿದ್ದ ಮಗುವಿಗೆ  ಸುನಿಲ್‌ ಕುಮಾರ್‌ ಅವರಿಂದ 6.50 ಲಕ್ಷ ರೂ. ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ ಸಾಧನ ವಿತರಣೆ

ಕಾರ್ಕಳ : ಶ್ರವಣ ಸಮಸ್ಯೆಯಿಂದ ಬಳುತ್ತಿದ್ದ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಧೃತಿ ಶ್ರೀಯಾನ್ ಎಂಬ ಹೆಣ್ಣು ಮಗುವಿಗೆ ಶಾಸಕ ವಿ. ಸುನಿಲ್‌ ಕುಮಾರ್‌ ಅವರು 6.50 ಲಕ್ಷ ರೂಪಾಯಿ ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ (ಶ್ರವಣದೋಷವನ್ನು ನಿರ್ವಹಿಸಲು ಸಹಾಯ ಮಾಡುವ ಎಲೆಕ್ಟ್ರಾನಿಕ್…

ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಮುಖಂಡ ರತ್ನಾಕರ ಅಮೀನ್ ಬಂಧನ

ಕಾರ್ಕಳ,ನ.18: ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ಹಿಂದೂ ಮುಖಂಡ ರತ್ನಾಕರ ಅಮೀನ್ ಅವರನ್ನು ಇಂದು ಮುಂಜಾನೆ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಖಂಡಿಸಿ ಉಡುಪಿಯಲ್ಲಿ ನ.15 ರಂದು ನಡೆದ ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್ ಅವರು…

ಜಿಲ್ಲಾ ಮಟ್ಟದ ಥ್ರೋ -ಬಾಲ್ ಸ್ಪರ್ಧೆ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ, ಬಾಲಕಿಯರು ದ್ವಿತೀಯ

ಅಜೆಕಾರು: ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ, 14/ 17 ರ ವಯೋಮಿತಿಯ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋ-ಬಾಲ್ ಪಂದ್ಯಾಟದಲ್ಲಿ…

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಗಗನ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಜೆಕಾರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ಜನತಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನ.12 ರಂದು ನಡೆದ ಜಿಲ್ಲಾ ಮಟ್ಟದ 14/17 ವಯೋಮಾನದ ಕ್ರೀಡಾಕೂಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 10ನೇ…

ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ…

ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. ಇಂದು ಅಧಿಕಾರಿಗಳೊಂದಿಗೆ ನಡೆದ ಸ‌ಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹಾಲಿ ಇರುವ…

ಶಿವಪುರ: ಕುಲಾಲ ಸಂಘದ 10ನೇ ವಾರ್ಷಿಕ ಸಮಾವೇಶ –ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ

ಹೆಬ್ರಿ: ಶಿವಪುರ ಕುಲಾಲ ಸಂಘದ 10ನೇ ವರ್ಷದ ವಾರ್ಷಿಕ ಮಹಾ ಸಮಾವೇಶ, ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ನವೆಂಬರ್ 16 ರಂದು ಮುಳ್ಳುಗುಡ್ದೆ ಶಾಲಾ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ವಾಸುದೇವ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.…

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ-2024- ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು : ಕರಿಷ್ಮಾ ಸನಿಲ್- ಎಲ್ಲಾ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು : ರೋಹನ್ ಕೆ.

ಉಡುಪಿ: ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ…

ಜೆಸಿಐ ಬೆಳ್ಮಣ್ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ: ನಾಯಕತ್ವ ತರಬೇತಿಗಳಿಂದ ಯುವಜನ ಸಂಪದೀಕರಣ-ಸಂತೋಷ್ ಶೆಟ್ಟಿ

ಕಾರ್ಕಳ, ನ. 17:ಜೆಸಿಐ ಸಂಸ್ಥೆಗಳು ನಡೆಸುವ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗಳಿಂದ ಯುವಜನತೆಯನ್ನು ಬಲಿಷ್ಠ ಮಾಡಲು ಸಾಧ್ಯವಿದೆ. ಇದರಿಂದ ಉತ್ತಮ ಸಮಾಜ, ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯವಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಹೇಳಿದರು.ಅವರು…