ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ,ಜೂ.29: ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ (ರಿ,) ಕಾಡುಹೊಳೆ ಇದರ ವತಿಯಿಂದ ಈ ಸಾಲಿನ SSLC ಹಾಗೂ ದ್ವಿತೀಯ PUC ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳಿಸಿ ಸಾಧನೆಗೈದ ಕಾಡುಹೊಳೆ ವಾರ್ಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಜೂ.28 ರಂದು ಭಾನುವಾರ ಕಾಡುಹೊಳೆ ದತ್ತಮಂದಿರದ…
