ಅಕ್ರಮ ಗೋವು ಕಳ್ಳತನ-ಅಕ್ರಮ ಕಸಾಯಿಖಾನೆ ಸ್ಥಳೀಯ ಕಾಂಗ್ರೆಸ್ ಬೆಂಬಲದಿಂದ ನಡೆಯುತ್ತಿದೆಯೇ ?: ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಪ್ರಶ್ನೆ
ಕಾರ್ಕಳ,ನ.13 : ಕಾರ್ಕಳ ತಾಲೂಕಿನಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ರಾಜಾರೋಷವಾಗಿ ಹತ್ಯೆ ನಡೆಯುತ್ತಿದೆ. ಈ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಕಾಂಗ್ರೆಸ್ ಕಾರ್ಯಕರ್ತರೆ ಇದ್ದಾರೆ. ಆದ್ದರಿಂದ ಇವರಿಗೆ ಯಾರು ಬೆಂಬಲವಾಗಿ ನಿಂತಿದ್ದಾರೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಕಾಂಗ್ರೆಸ್…
