ಕಾರ್ಕಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಜೂ.24: ಕಾರ್ಕಳ ತಾಲೂಕು ಕಸಬಾ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಚಂದ್ರದೇವಿ(38ವ) ಎಂಬವರು ಎಸ್ ವಿಟಿ ಶಾಲೆಯ ಬಳಿ ಶ್ರೀನಿವಾಸ್ ನಗರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಾರ್ಕಳ ಮಾರ್ಕೆಟ್…
