Category: ಸ್ಥಳೀಯ ಸುದ್ದಿಗಳು

ಮಾಳ : ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ‌ಮೃತಪಟ್ಟಿದ್ದಾರೆ. ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತಪಟ್ಟವರು. ಅವರು ನ.4 ರಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.

ನಾಳೆ(ನ.05ರಂದು) ಕಾರ್ಕಳದಲ್ಲಿ ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶುಭಾರಂಭ

ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ ಶಾಖೆಯ ನೂತನ ಕಚೇರಿಯು ನಾಳೆ (ನ.05ರಂದು)ಕಾರ್ಕಳದ ಸ್ಟೇಟ್ ಬ್ಯಾಂಕ್ ಬಳಿಯ ಶ್ರೀಕೃಷ್ಣ ಟವರ‍್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಜೆ 4 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ನೂತನ…

ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ

ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…

ಬೆಳೆ ಸಾಲಗಳಿಗೆ ಮಾರ್ಜಿನ್ ಹಣ ಕಡಿತ : ಮಾರ್ಜಿನ್ ಹಣ ಏರಿಸಲು ಸಹಕಾರ ಭಾರತಿ ಅಗ್ರಹ

ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ 3% ರಷ್ಟನ್ನು ರಾಜ್ಯ ಸರ್ಕಾರ 2015 – 16 ರ ವರೆಗೆ ನೀಡುತ್ತಾ ಬಂದಿದ್ದು, ಇದರಿಂದ ಸಹಕಾರ ಸಂಘಗಳಿಗೆ ಬಹಳ ಅನುಕೂಲವಾಗಿತ್ತು. ತದನಂತರದ ವರ್ಷಗಳಲ್ಲಿ…

ನಿಟ್ಟೆ: ಎದೆನೋವಿನಿಂದ ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟಿದ್ದಾರೆ. ನಿಟ್ಟೆಯ ರಮೇಶ ಅವರು ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು , ಅ. 23 ರಂದು ದೀಪಾವಳಿ ಹಬ್ಬಕ್ಕೆಂದು ಮನೆಗೆ ಬಂದಿದ್ದರು. ನ. 02 ರಂದು ರಾತ್ರಿ ಮನೆಯಲ್ಲಿ ತುಳಸಿ ಹಬ್ಬಕ್ಕೆ ಪಟಾಕಿ…

ಹೊಂಡಮಯ ರಸ್ತೆ, ನೆಟ್ ವರ್ಕ್ ಸಮಸ್ಯೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತಾಯಿಸಿ ಹೆಬ್ರಿ ತಾಲೂಕು ಹೋರಾಟ ಸಮಿತಿಯಿಂದ ತಹಸೀಲ್ದಾರ್ ಮನವಿ

ಹೆಬ್ರಿ,ನ.03:ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ‌ ರಸ್ತೆ, ವಿದ್ಯುತ್ ಸಮಸ್ಯೆ, ನಿವೇಶನ ಸಮಸ್ಯೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸಬೇಕೆಂದು ಆಗ್ರಹಿಸಿ ಪ್ರಗತಿಪರ ನಾಗರಿಕರ ವೇದಿಕೆ ಹಾಗೂ ಹೆಬ್ರಿ ತಾಲೂಕು ಹೋರಾಟ ಸಮಿತಿ ವತಿಯಿಂದ ಹೆಬ್ರಿ ತಹಸೀಲ್ದಾರ್ ಅವರಿಗೆ ನ.03 ರಂದು…

ವರಂಗದ ವೀಣಾ ಆರ್‌ ಭಟ್‌ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಹೆಬ್ರಿ : ಸಮಾಜ ಸೇವಕಿ ಹೆಬ್ರಿ ತಾಲೂಕಿನ ವರಂಗದ ವೀಣಾ ಆರ್‌ ಭಟ್‌ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಸಮಾಜ ಸೇವೆಗೆ ಕೊಡಮಾಡುವ ” ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ” ಅವರಿಗೆ ಲಭಿಸಿದೆ. ಶನಿವಾರ ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಸಂಭ್ರಮದಲ್ಲಿ…

ಕಾರ್ಕಳ:ಈದ್ ಮಿಲಾದ್ ಗೆ ತೋರಣ ಕಟ್ಟುವ ವಿಚಾರದಲ್ಲಿ ಗಲಾಟೆ: ವ್ಯಕ್ತಿಗೆ ನಿಂದನೆ ಜೀವ ಬೆದರಿಕೆ

ಕಾರ್ಕಳ: ಈದ್ ಮಿಲಾದ್ ವೇಳೆ ತೋರಣ ಕಟ್ಟುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿರುವ ಘಟನೆ ನ.2 ರಂದು ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ತಪ್ಸೀರ್ ಎಂಬವರು ತಮ್ಮ ಬೈಕಿನಲ್ಲಿ ಜರಿಗುಡ್ಡೆ ಎಂಬಲ್ಲಿರುವ ಮಸೀದಿಗೆ ನಮಾಜ್‌ ಮಾಡಲು ತನ್ನ…

ಕಾರ್ಕಳ ನರ್ಸಿಂಗ್ ಕಾಲೇಜಿಗೆ ಮೂಲಸೌಕರ್ಯ ಒದಗಿಸಲು ವಿಫಲವಾದ ಸರ್ಕಾರ: ಶಾಸಕರ ಮೇಲೆ ಗೂಬೆ ಕೂರಿಸುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಖಂಡನೀಯ : ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ಕಾರ್ಯನಿರ್ವಹಿಸಿದ್ದು, ಕ್ಷೇತ್ರದ ಅಭಿವೃದ್ಧಿಯಾಗಿದ್ದು 2004 ರಲ್ಲಿ ವಿ ಸುನಿಲ್ ಕುಮಾರ್ ರವರು ಶಾಸಕರಾಗಿ ಆಯ್ಕೆಯಾದ ಬಳಿಕ ಎನ್ನುವುದು ನಿರ್ವಿವಾದ. ಕಾರ್ಕಳದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿದ್ದರೂ,ಕಾರ್ಕಳವನ್ನು ಶೈಕ್ಷಣಿಕ…

ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ಸಂಘದ ಸಾಧನೆಯನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತವು 2025ನೇ ಸಾಲಿನಲ್ಲಿ ಸಂಘ ಸಂಸ್ಥೆಗಳಿಗೆ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಿದೆ. ಶೇಖರ…