Category: ಸ್ಥಳೀಯ ಸುದ್ದಿಗಳು

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌: ಬೋಳ ಪ್ರಾಪ್ತಿ ಎಸ್. ಪೂಜಾರಿ ಹಾಗೂ ಆಯುಷ್ ಎಸ್ ಪೂಜಾರಿಗೆ ಚಿನ್ನದ ಪದಕ

ಕಾರ್ಕಳ: ಮೂಡಬಿದ್ರಿಯ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕಿಯರ 13 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಬೋಳ ಪ್ರಾಪ್ತಿ ಎಸ್ ಪೂಜಾರಿ ಕಟಾ ವಿಭಾಗ ಮತ್ತು ಪೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೋಳ…

ಕಾರ್ಕಳ :ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ…

ಹೆಬ್ರಿ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ವಿಜಯಲಕ್ಮೀ ಬಾರ್‌ ಎಂಡ್‌ ರೆಸ್ಟೊರೆಂಟ್‌ ಮತ್ತು ಲಾಡ್ಜ್ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಹೆಬ್ರಿ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಪ್ರೀತಂಕುಮಾರ್‌ ಪಯಾಸ್‌ ಅವರಿಗೆ ಬಂದ ಖಚಿತ ಮಾಹಿತಿ…

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ…

ಬೈಲೂರು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಕಾರ್ಕಳ, ಅ. 27: ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇದರ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಅ. 27 ರಂದು ನಡೆಯಿತು. ಕೌಡೂರು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್ ಸುಧೀರ್ ಹೆಗ್ಡೆ ನಾಯರ್ ಬೆಟ್ಟು ನೂತನ…

ಕಾರ್ಕಳ: ಶಕ್ತಿ ಇವೆಂಟ್ಸ್ ಶುಭಾರಂಭ:ಶುಭ ಸಮಾರಂಭಗಳು, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಅಚ್ಚುಕಟ್ಟಿನ ಆಯೋಜನೆ ಒಂದೇ ಸೂರಿನಡಿ ಲಭ್ಯ

ಕಾರ್ಕಳ, ಅ 27: ಕುಟುಂಬದ ಶುಭ ಸಮಾರಂಭಗಳು, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯನ್ನು ವೃತ್ತಿ ಕೌಶಲ್ಯದ ಜೊತೆಗೆ ನಿರ್ವಹಿಸುವ ಸಂಸ್ಥೆ ಶಕ್ತಿ ಇವೆಂಟ್ಸ್ ಕಾರ್ಕಳದಲ್ಲಿ ಶುಭಾರಂಭಗೊಂಡಿದೆ. ಕಾರ್ಕಳದ ಹೊಟೇಲ್ ಕಟೀಲ್ ಇಂಟರ್ ನ್ಯಾಷನಲ್ ನಲ್ಲಿ ನಡೆದ ನೂತನ ಸಂಸ್ಥೆಯ ಶುಭಾರಂಭದ…

ಕಾರ್ಕಳ ತಾಲೂಕು ವೃತ್ತ ಮಟ್ಟದ ಥ್ರೋ- ಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ತಂಡ ಪ್ರಥಮ

ಕಾರ್ಕಳ: ಹಿರಿಯಂಗಡಿ ಎಸ್.ಎನ್.ವಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಿತಿಯ ಕಾರ್ಕಳ ತಾಲೂಕು ವೃತ್ತ ಮಟ್ಟದ ಬಾಲಕರ ಥ್ರೋ-ಬಾಲ್ ಪಂದ್ಯಾಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ- ಬಾಲಕಿಯರ ಎರಡೂ ತಂಡ ಗಳು…

ಬಿಜೆಪಿ ಹಿರಿಯ ಧುರೀಣ ಎಂ.ಕೆ ವಿಜಯಕುಮಾರ್ ಅವರಿಗೆ ಬಿಜೆಪಿ ವತಿಯಿಂದ ನುಡಿ ನಮನ: ವೈಚಾರಿಕ ಬದ್ದತೆಯಿಂದ ಪಕ್ಷ ಸಂಘಟಿಸಿ ಕಾರ್ಕಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಕೀರ್ತಿ ದಿ. ಎಂ.ಕೆ ವಿಜಯಕುಮಾರ್ ಅವರಿಗೆ ಸಲ್ಲಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಅ 25: ವಿಜಯ ಕುಮಾರ್ ಎಂದರೆ ಸಿದ್ಧಾಂತದ ಪ್ರತಿಪಾದಕ,ವಿಜಯ ಕುಮಾರ್ ಎಂದರೆ ಲವಲವಿಕೆ.ಇಂದು ಎಂ.ಕೆ ವಿಜಯ ಕುಮಾರ್ ನಮ್ಮ ನಡುವೆ ಇಲ್ಲ ಎನ್ನುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ಮಂಜುನಾಥ ಪೈ…

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದಿಂದ ದೀಪಾವಳಿ ಪ್ರಯುಕ್ತ ಗೋಪೂಜೆ

ಕಾರ್ಕಳ: ಮಹಿಳಾ ಮೋರ್ಚಾ ಕಾರ್ಕಳ ವತಿಯಿಂದ ಅ. 24 ರಂದು ಕಾರ್ಕಳದ ತೆಳ್ಳಾರು ವೆಂಕಟರಮಣ ಗೋಶಾಲೆಯಲ್ಲಿ ಅಧ್ಯಕ್ಷರಾದ ವಿನಯ ಡಿ ಬಂಗೇರ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಗೋವುಗಳಿಗೆ ಪೂಜೆ ಸಲ್ಲಿಸಿ, ತಿನಸುಗಳನ್ನು ನೀಡಿ, ಮಹಿಳಾ ಮೋರ್ಚಾದಿಂದಿರುವ ಗೋಹುಂಡಿಯ…

ಕುಂಟಲ್ಪಾಡಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಕುಂಟಲಪಾಡಿ ಎಂಬಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅ.23 ರಂದು ಕುಂಟಲ್ಪಾಡಿಯ ಸರಕಾರಿ ಜಾಗದ ಸ.ನಂ…