Category: ಸ್ಥಳೀಯ ಸುದ್ದಿಗಳು

ಅಜೆಕಾರು ವಲಯ ಬ್ರಾಹ್ಮಣ ಸಂಘದಿಂದ ಸಂಕೀರ್ತನೆ ಭಜನೆ

ಹೆಬ್ರಿ : ಅಜೆಕಾರು ವಲಯ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಪ್ರತಿ ವರ್ಷದಂತೆ, ಕಾರ್ತಿಕ ಮಾಸದ ಸಂಕೀರ್ತನೆ, ಭಜನೆ, ಶೋಭಾನೆ, ಅಷ್ಟಾವಧಾನ ಕಾರ್ಯಕ್ರಮವು, ಅಜೆಕಾರು ಗುಡ್ಡೆಅಂಗಡಿ ಹರಿವಾಯು ಕೃಪಾದಲ್ಲಿ ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ ಗುಂಡಿಗಳು, ಒಳಚರಂಡಿ ಅವ್ಯವಸ್ಥೆ ಬಗ್ಗೆ ಬಿಸಿಬಿಸಿ ಚರ್ಚೆ: ಅಧಿಕಾರಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ಅರಿವಿಲ್ಲ: ಸದಸ್ಯರ ಆಕ್ರೋಶ

ಕಾರ್ಕಳ, ಅ.23: ಪುರಸಭೆಯ ವ್ಯಾಪ್ತಿಯ ರಸ್ತೆಗಳು ಹೊಂಡಾಗುಂಡಿಯಾಗಿದ್ದು, ಒಳಚರಂಡಿ ವ್ಯವಸ್ಥೆ ಹದಗೆಟ್ಟ ಪರಿಣಾಮ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದರೂ ಜನರ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳು ಕಚೇರಿ ಬಿಟ್ಟು ಹೊರಗಡೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು…

ಅ.25 ರಂದು ದಿ. ಎಂ.ಕೆ ವಿಜಯಕುಮಾರ್ ಅವರಿಗೆ ಬಿಜೆಪಿ ವತಿಯಿಂದ ನುಡಿನಮನ

ಕಾರ್ಕಳ: ಕಳೆದ ಅಕ್ಟೋಬರ್ 03 ರಂದು ವಿಧಿವಶರಾದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿಗಳಾದ ಎಂ ಕೆ ವಿಜಯ್ ಕುಮಾರ್ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ…

ಎ.ಬಿ ಕೇಬಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ:ಅ.26 ರಂದು ಕಾರ್ಕಳ ನಗರ ಪ್ರದೇಶದ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: 220/110/11 ಕೆವಿ ಕೇಮಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ, ಮತ್ತು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ, ಎ.ಬಿ.ಕೆಬಲ್ ವ್ಯವಸ್ಥಾ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 26 ರಂದು…

ಕಾರ್ಕಳ: ಚೇತನಾ ವಿಶೇಷ ಶಾಲೆಯಲ್ಲಿ ದೀಪಾವಳಿ ಆಚರಣೆ

ಕಾರ್ಕಳ: ಚೇತನಾ ವಿಶೇಷ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಬ್ಬಂದಿ ವರ್ಗ ಹಾಗೂ ಪಾಲಕರು ದೀಪಾವಳಿ ಹಬ್ಬವನ್ನು ಆಚರಿಸಿದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊಟೇರಿಯನ್ ಕೆ. ಸುರೇಂದ್ರ ನಾಯಕ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.…

ಜಾರ್ಕಳ: ಅಕ್ರಮ ಕಲ್ಲುಕೋರೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ನಡೆಸುತ್ತಿದ್ದ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜಾರ್ಕಳ ಸರ್ಕಾರಿ ಜಾಗದ ಸ.ನಂ 245/* ರಲ್ಲಿ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ…

ಕಾರ್ಕಳ: ನಕಲಿ ಚಿನ್ನಾಭರಣ ಅಡಮಾನ ಇರಿಸಿ ಬರೋಬ್ಬರಿ 10.58 ಲ.ರೂ ವಂಚನೆ: ಖತರ್ನಾಕ್ ದಂಪತಿ ಸಹಿತ ಅಕ್ಕಸಾಲಿಗನ ವಿರುದ್ಧ ದೂರು

ಕಾರ್ಕಳ, ಆ.22: ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ಹಾಗೂ…

ಕಾರ್ಕಳ ಮರಾಠಿ ಸಂಘದ ಸತ್ಯನಾರಾಯಣ ಪೂಜೆ, ಮಹಾಸಭೆ,ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ-ಉತ್ತಮ ವಿದ್ಯಾಭ್ಯಾಸದಿಂದ ಸುಸಂಸ್ಕೃತ ಸಮಾಜ ನಿರ್ಮಾಣ- ಮಾಧವ ನಾಯ್ಕ್

ಕಾರ್ಕಳ: ಪ್ರತಿ ಹೆತ್ತವರು ತಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ಕೊಡುವ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಕೆಲಸ ಮಾಡಬೇಕು. ಮಕ್ಕಳು ದಾರಿ ತಪ್ಪದಂತೆ ಎಚ್ಚರ ವಹಿಸಬೇಕು. ಇದು ಪ್ರತಿಯೊಬ್ಬ ಹೆತ್ತವರ ಜವಾಬ್ದಾರಿ ಎಂದು ಶ್ರೀ ಲಕ್ಷ್ಮೀ ಅಂಬಾಭವಾನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ…

ಕಾರ್ಕಳ: ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ನಲ್ಲಿ ಹೆಸರಿದ್ದ ಆರೋಪಿ ನಿರೀಕ್ಷಾ ಬಂಧನ

ಕಾರ್ಕಳ: ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಹನಿಟ್ರ್ಯಾಪ್ ಪ್ರಕರಣದ ಆರೋಪಿ ನಿರೀಕ್ಷಾಳನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗಷ್ಟೆ ಕಾರ್ಕಳದ ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗೂ ಮೊದಲು ಬರೆದಿಟ್ಟ ಡೆತ್‌ ನೋಟ್…

ಕಾರ್ಕಳದ ಮಿಯ್ಯಾರಿನಲ್ಲಿ ಸಿಡಿಲಿಗೆ ಎರಡು ದನಗಳು ಬಲಿ: ಇಬ್ಬರಿಗೆ ಗಾಯ

ಕಾರ್ಕಳ: ತೋಟದಲ್ಲಿ ಮೇಯುತ್ತಿದ್ದ ದನಗಳಿಗೆ ಸಿಡಿಲು ಬಡಿದ ಪರಿಣಾಮ ಎರಡು ದನಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಸಂಜೆ 4.30ರ ಸುಮಾರಿಗೆ ಏಕಾಎಕಿ ಅಪ್ಪಳಿಸಿದ ಸಿಡಿಲಿಗೆ ತೋಟದ ಕಟ್ಟಿ ಹಾಕಿದ್ದ ದನಗಳು ಸ್ಥಳದಲ್ಲೇ ಅಸು ನೀಗಿವೆ. ಕಾರ್ಕಳ…