Category: ಸ್ಥಳೀಯ ಸುದ್ದಿಗಳು

ಹೆದ್ದಾರಿ ಇಲಾಖೆಯಿಂದ ಸಾಣೂರು ಬಸ್ಸು ನಿಲ್ದಾಣಕ್ಕೆ ವಿಶಿಷ್ಟ ತಂತ್ರಜ್ಞಾನ ಅಳವಡಿಕೆ

ಕಾರ್ಕಳ,ಜ.01: ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಲ್ಕೇರಿ ಬೈಪಾಸ್ ಸರ್ಕಲ್ ನಿಂದ ಮಂಗಳೂರಿನ ಬಿಕರ್ನಕಟ್ಟೆಯವರೆಗೆ ಕಳೆದ 4 ವರ್ಷಗಳಿಂದ ರಾ.ಹೆ. 169 ಚತುಷ್ಪಥ ಹೆದ್ದಾರಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಈ…

ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ ವರ್ಗಾವಣೆ: ಬೆಂಗಳೂರು ಸಿಐಡಿ ಎಸ್ಪಿ ಆಗಿ ಪ್ರಮೋಷನ್

ಕಾರ್ಕಳ,ಜ.01: ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದ ಅವರನ್ನು ವರ್ಗಾವಣೆಗೊಳಿಸಿ ಪೊಲೀಸ್‌ ಅಧೀಕ್ಷಕಿಯಾಗಿ (ಎಸ್ಪಿ) ಪ್ರಮೋಷನ್ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅವರನ್ನು ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ. 2020ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಎಂಬಿಬಿಎಸ್ ಪದವೀಧರೆ.…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾಪುರಸ್ಕಾರ ಸಮಾರಂಭ

ಹೆಬ್ರಿ,ಜ.01: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾಪುರಸ್ಕಾರ ಸಮಾರಂಭವು ಡಿ.31 ರಂದು ನಡೆಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಶಿಕ್ಷಣ ಮಾತ್ರವಲ್ಲ ಸಂಸ್ಕಾರ…

ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ,ಡಿ.31: ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.27 ರಂದು ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ…

ಕಾರ್ಕಳ ಸ್ಪಂದನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಪ್ರಕರಣ:ಜಿಲ್ಲಾ ಸರ್ಜನ್ ವರದಿಯಲ್ಲಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಸಾಬೀತು

ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ರೋಗಿಯು ಮೃತಪಟ್ಟ ಪ್ರಕರಣ ಕುರಿತು ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯಾಧಿಕಾರಿಗಳ ಕರ್ತವ್ಯಲೋಪ ಸಾಬೀತಾಗಿದ್ದು, ಆಸ್ಪತ್ರೆಯ ವೈದ್ಯರಾದ ಡಾ.ನಾಗರತ್ನ ಹಾಗೂ ಡಾ. ರಹಮತುಲ್ಲಾ, ಡಾ .ತುಷಾರ್ ವಿರುದ್ಧ ಕೇಸ್ ದಾಖಲಾಗಿದೆ. ಪ್ರಕರಣದ ಹಿನ್ನಲೆ:…

ಹೆಬ್ರಿಯಲ್ಲಿ ನೂತನ ಅಲಯನ್ಸ್ ಕ್ಲಬ್ ಉದ್ಘಾಟನೆ ಮತ್ತು ಪದಗ್ರಹಣ ಕಾರ್ಯಕ್ರಮ

ಹೆಬ್ರಿ,ಡಿ.30: ಹೆಬ್ರಿಯಲ್ಲಿ ನೂತನವಾಗಿ ಅಲಯನ್ಸ್ ಕ್ಲಬ್ ಮತ್ತು ಮಹಿಳಾ ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ ಉದ್ಘಾಟನೆ ಮತ್ತು ಪದಪ್ರಧಾನ ಕಾರ್ಯಕ್ರಮವು ಹೆಬ್ರಿ ಶ್ರೀ ಅನಂತಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಡಿ. 26 ರಂದು ನಡೆಯಿತು. ನೂತನ ಪದಾಧಿಕಾರಿಗಳಿಗೆ , ನೂತನ ಸದಸ್ಯರಿಗೆ,…

ಮುನಿಯಾಲು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯಧನ ಹಾಗೂ ಸಾಧಕರಿಗೆ ಸನ್ಮಾನ

ಹೆಬ್ರಿ,ಡಿ‌.29:ಮುನಿಯಾಲು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯಧನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವು ಡಿ.29 ರಂದು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ, ಭಾರತ ಸೈನ್ಯ ದಲ್ಲಿ ಹದಿನೇಳು ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ…

ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ :ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ: ಸಿದ್ಧಾಪುರ ವಾಸುದೇವ ಭಟ್

ಕಾರ್ಕಳ,ಡಿ.29: ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಅವರು ಕಾರ್ಕಳದ ಕ್ರಿಯೇಟಿವ್…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮದ್ಯವ್ಯಸನದ ವಿರುದ್ಧ ಜನಜಾಗ್ರತಿ ಕಾರ್ಯಕ್ರಮ

ಕಾರ್ಕಳ, ಡಿ.29:ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಕಾರ್ಕಳ ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ಇವರ ಸಹಯೋಗದಲ್ಲಿ 20ನೇ ವರ್ಷದ ‘ಮದ್ಯ ವ್ಯಸನ ವಿಮುಕ್ತಿ ಶಿಬಿರ‘ ಹಾಗೂ ಮದ್ಯ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವ ಪ್ರಯುಕ್ತ ಬೀದಿ…

ವಿ. ಆರ್. ಸತೀಶ್ ಆಚಾರ್ಯ ವರಂಗ ಇವರಿಗೆ ರಂಗಭೂಮಿ ಕಲಾರತ್ನ ಪ್ರಶಸ್ತಿ

ಕಾರ್ಕಳ,ಡಿ.28: ದಾವಣಗೆರೆಯಲ್ಲಿ ಡಿ.27 ರಂದು ಎಸ್ ಎಸ್ ಪಾಟೀಲ್ ಹುಬ್ಬಳ್ಳಿ ಇವರ ಸಾರಥ್ಯದಲ್ಲಿ ನಡೆದ 2025-26ನೇ ಸಾಲಿನ ವಿಶ್ವ ದರ್ಶನ ಸಾಹಿತ್ಯ ಸಮ್ಮೇಳನದಲ್ಲಿ ನಾಟಕ ರಚನೆ, ನಟನೆ, ನಿರ್ದೇಶನ, ಕವಿ ಗೋಷ್ಠಿ, ಯಕ್ಷಗಾನ, ಸಿನಿಮಾ ಕ್ಷೇತ್ರ ದ ಕ ಕಲಾವಿದ ಹೆಬ್ರಿ…