Category: ಸ್ಥಳೀಯ ಸುದ್ದಿಗಳು

ಹೆಬ್ರಿ ಅಮೃತಭಾರತಿ ಪ್ರೌಢಶಾಲೆಯಲ್ಲಿ  ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ

ಹೆಬ್ರಿ, ಅ.16: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುನಶ್ಚೇತನ ಕಾರ್ಯಾಗಾರ ನಡೆಯಿತು. ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಕಾರ್ಯಾಗಾರದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಗುರಿಯನ್ನು ಸಾಧಿಸಲು ಕಠಿಣ ಶ್ರಮ ನಿರಂತರ ಪ್ರಯತ್ನ ಅಗತ್ಯ, ವಿದ್ಯಾರ್ಥಿ…

ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಕ್ರೀಡಾಕೂಟ: ಆಳ್ವಾಸ್ ಕಾಲೇಜು ಪ್ರಥಮ, ಭುವನೇಂದ್ರ ಕಾಲೇಜು ದ್ವಿತೀಯ

ಕಾರ್ಕಳ: ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಭುವನೇಂದ್ರ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನಡೆದ 2025-26ರಸಾಲಿನ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು,ವಾಲಿಬಾಲ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಪ್ರಥಮ ಹಾಗೂ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ…

ಅ.19 ರಂದು ಕಾರ್ಕಳ ಮರಾಠಿ ಸಂಘದ ಸಾಮೂಹಿಕ ಸತ್ಯನಾರಾಯಣ ಪೂಜೆ, ಮಹಾಸಭೆ,ಪ್ರತಿಭಾ ಪುರಸ್ಕಾರ

ಕಾರ್ಕಳ: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ತಾಲೂಕಿನ ವಿಶೇಷ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ…

ಬೈಂದೂರು: ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ಜಲಸಮಾಧಿ

ಉಡುಪಿ, ಅ.15: ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ಜಲಸಮಾಧಿಯಾಗಿದ್ದಾರೆ. ಹೊಸಹಿತ್ಲು ಕಡಲ ತೀರದಲ್ಲಿ ಈ ದುರಂತ ನಡೆದಿದ್ದು,ಕಿರಿಮಂಜೇಶ್ವರ ಶಾಲೆಯ 9ನೇ ತರಗತಿಯ ಆಶಿಶ್ ದೇವಾಡಿಗ(12ವ), ಕಿರಿ ಮಂಜೇಶ್ವರ ಹೈಸ್ಕೂಲ್ ನ 10ನೇ ತರಗತಿ…

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ರವಿಶಂಕರ ಶೇರಿಗಾರ್ ನೇಮಕ

ಕಾರ್ಕಳ, ಅ.14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳದ ರವಿಶಂಕರ್ ಶೇರಿಗಾರ್ ಅವರನ್ನು ನೇಮಕ ಮಾಡಲಾಗಿದೆ. ರವಿಶಂಕರ್ ಶೇರಿಗಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕಾರ್ಕಳ…

ಎನ್. ಡಿ.ಎ ಲಿಖಿತ ಪರೀಕ್ಷೆಯಲ್ಲಿ ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ…

ಮಾಜಿ ಶಾಸಕ ದಿ‌.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಹೆಬ್ರಿ,ಅ‌,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು…

ರಾಜ್ಯಾದ್ಯಂತ ಅ.17ರಂದು ತೆರೆಗೆ ಬರಲಿದೆ ‘ಟೈಮ್ ಪಾಸ್‌’ ಕನ್ನಡ ಚಲನಚಿತ್ರ

ಮಂಗಳೂರು, ಅ.13: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೈಮ್ ಪಾಸ್ ಚಿತ್ರದ ಟ್ರೇಸ‌ರ್ ಮತ್ತು…

ಕಾರ್ಕಳ: ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಗೆ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲಾ ಪ್ರಶಸ್ತಿ

ಕಾರ್ಕಳ: ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಗೆ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲಾ ಪ್ರಶಸ್ತಿಯನ್ನು ಜಿಲ್ಲಾ ನ್ಯಾಯಾಧೀಶರು ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿ ನಾಯಕ ಮತ್ತು ಶಾಲಾ ಎಸ್…

ಸಂಘದ ಶತಾಬ್ದಿ ಪ್ರಯುಕ್ತ ಮುನಿಯಾಲಿನಲ್ಲಿ ವಿಜಯ ದಶಮಿಯ ಪಥಸಂಚಲನ

ಹೆಬ್ರಿ,ಅ.13: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೆಬ್ರಿ ಘಟಕದ ಮುದ್ರಾಡಿ ಮಂಡಲದ ವತಿಯಿಂದ ಸಂಘದ ಶತಾಬ್ದಿ ಪ್ರಯುಕ್ತ ಆಕರ್ಷಕ ವಿಜಯ ದಶಮಿಯ ಪಥ ಸಂಚಲನವು ಮುನಿಯಾಲು ವೀರ ಸಾವರ್ಕರ್ ಮೈದಾನದಲ್ಲಿ ಭಾನುವಾರ ನಡೆಯಿತು. ಮುನಿಯಾಲಿನ ಪೇಟೆಯಲ್ಲಿ ಸುಮಾರು 333 ಪೂರ್ಣ ಗಣವೇಶಧಾರಿಗಳಿಂದ…