ಅಭಿಷೇಕ್ ಆಚಾರ್ಯ ಸಾವಿಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಎಸ್ಪಿಗೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ, ಅ.11: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿಯಾಗಿದ್ದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಸಮ್ಮತ ತನಿಖೆ ನಡೆಸಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ವಿ ಸುನಿಲ್ ಕುಮಾರ್ ಪತ್ರ ಬರೆದು ಕ್ರಮಕ್ಕೆ…
