Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಆತ್ಮನಿರ್ಭರ ಭಾರತ್ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರ

ಕಾರ್ಕಳ: ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರವು ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಆತ್ಮನಿರ್ಭರ ಭಾರತದ ಅಭಿಯಾನದ ಜಿಲ್ಲಾ ವಕ್ತಾರರಾದ ಶ್ರೀಕಾಂತ್ ನಾಯಕ್ ಅಭಿಯಾನದ ಕಾರ್ಯಯೋಜನೆಗಳ ಮಾಹಿತಿ ನೀಡಿದರು. ರವೀಂದ್ರ ಕುಮಾರ್…

ಕಾರ್ಕಳ ಜ್ಞಾನಸುಧಾ : ಎನ್.ಸಿ.ಸಿ ನೇವಲ್ ಉದ್ಘಾಟನೆ- ರಕ್ಷಣಾ ಕ್ಷೇತ್ರದಲ್ಲಿ ಜಲಸೇನೆಯ ಕೊಡುಗೆ ಗಣನೀಯ : ಅಶ್ವಿನ್ ಎಂ. ರಾವ್

ಕಾರ್ಕಳ : ದೇಶದ ರಕ್ಷಣಾ ಕ್ಷೇತ್ರದಲ್ಲಿ ಜಲಸೇನೆಯ ಕೊಡುಗೆ ಗಣನೀಯವಾದದ್ದು. ಸೇನೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮವನ್ನು ಬೆಳೆಸಿ ನಾಯಕತ್ವದ ಗುಣವನ್ನು ಉದ್ದೀಪನಗೊಳಿಸುವ ಎನ್.ಸಿ.ಸಿಯ ಕಾರ್ಯ ಮಹತ್ತರವಾದದ್ದು ಎಂದು ಉಡುಪಿಯ ಎನ್.ಸಿ.ಸಿ ನೇವಲ್ ವಿಭಾಗದ ಕಮಾಂಡರ್ ಅಶ್ವಿನ್ ಎಂ ರಾವ್ ಹೇಳಿದರು.…

ಸ್ವಾತಂತ್ರ್ಯ ಹೋರಾಟಗಾರ ಆದಿವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಆಚರಣೆಗೆ ಗಂಗಾಧರ ಗೌಡ ಒತ್ತಾಯ

ಕಾರ್ಕಳ, ಅ.08: ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡಾ ಅವರ ಜಯಂತಿ ಆಚರಿಸುವಂತೆ ಉಡುಪಿ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿರ್ಸಾ ಮುಂಡಾ ಚಿಕ್ಕ ವಯಸ್ಸಿನಲ್ಲೇ ನಾಯಕತ್ವ ವಹಿಸಿದವರು. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಲ್ಲಿ ಬುಡಕಟ್ಟು…

ಬೆಳ್ಮಣ್: ರಿಕ್ಷಾ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ಬೆಳ್ಮಣ್ ಗ್ರಾಮದ ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಟೋರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅ.10 ರಂದು ರಾತ್ರಿ ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಪಡುಬಿದ್ರೆ- ಕಾರ್ಕಳ…

ಕಾರ್ಕಳದಲ್ಲಿ ಸವಿತಾ ಸಮಾಜ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸ್ವಂತ ಕಚೇರಿ ಉದ್ಘಾಟನೆ: ಶಾಂತಿ, ಶ್ರದ್ದೆಗೆ ಪ್ರಾಮಾಣಿಕತೆಗೆ ಹೆಸರಾದ ಸವಿತಾ ಸಮಾಜದ ಸಹಕಾರಿ ಸಂಘದ ಶಾಖೆಗಳು ರಾಜ್ಯಕ್ಕೆ ವ್ಯಾಪಿಸಲಿ: ಪುರಸಭಾಧ್ಯಕ್ಷ ಯೋಗೀಶ್ ದೇವಾಡಿಗ

ಕಾರ್ಕಳ, ಅ 07: ಸಮಾಜದ ಎಲ್ಲಾ ಸಮುದಾಯಗಳ ಜೊತೆ ಅತ್ಯಂತ ಅನ್ಯೋನ್ಯತೆಯಿಂದ ಗುರುತಿಸಿಕೊಂಡ ಸಮಾಜ ಇದ್ದರೆ ಅದು ಸವಿತಾ ಸಮಾಜ. ಪ್ರಮಾಣಿಕ ದುಡಿಮೆಯಿಂದ ಸಮಾನ ಮನಸ್ಕ ಸವಿತಾ ಸಮಾಜದ ಬಂಧುಗಳು ಒಗ್ಗೂಡಿ ಕಟ್ಟಿದ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು…

ಗೋಪಾಲ ಭಂಡಾರಿ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಆಯ್ಕೆ

ಹೆಬ್ರಿ: ಕಾರ್ಕಳ ಮಾಜಿ ಶಾಸಕ, ಕಾಂಗ್ರೆಸ್ ನಾಯಕರಾಗಿದ್ದ ದಿ. ಗೋಪಾಲ ಭಂಡಾರಿ ಅಭಿಮಾನಿ ವೇದಿಕೆಯ ಅಧ್ಯಕ್ಷರಾಗಿ ನೀರೆ ಕೃಷ್ಣ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಹೆಬ್ರಿಯ ಚೈತನ್ಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಕಾರ್ಯದರ್ಶಿಯಾಗಿ ದೀಪಾ ಭಂಡಾರಿ ಚಾರ, ಕೋಶಾಧಿಕಾರಿಯಾಗಿ…

ನಾಳೆ(ಅ.7) ಸವಿತಾ ಸಮಾಜ ವಿವಿಧೋದ್ದೇಶ ಸಂಘದ ಕಾರ್ಕಳ ಶಾಖೆಯ ಸ್ವಂತ ನೂತನ ಕಚೇರಿ ಉದ್ಘಾಟನೆ

ಕಾರ್ಕಳ, ಅ.06: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಉಡುಪಿ ಇದರ ಕಾರ್ಕಳ ಶಾಖೆಯ ನೂತನ ಸ್ವಂತ ಕಚೇರಿಯು ಕಾರ್ಕಳ ಮಾರಿಗುಡಿ ದೇವಸ್ಥಾನದ ಬಳಿಯ ಪ್ರೈಮ್ ಸಿಟಿ ಸೆಂಟರ್ ನಲ್ಲಿ ನಾಳೆ (ಅ.7) ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು…

ಹೆಬ್ರಿ : ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ

ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಶಾರದಾ ಪೂಜೆ ನೆರವೇರಿಸಲಾಯಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಬಚ್ಚಪ್ಪು ಹಾಗೂ ಬನಶಂಕರಿ ಭಜನಾ ಮಂಡಳಿ ಮುಳ್ಳುಗುಡ್ಡೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ…

ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ ಜರುಗಿತು. ಶಾಸಕ ವಿ.…

ಚೇತನಾ ವಿಶೇಷ ಶಾಲೆಯಲ್ಲಿ ಮಕ್ಕಳು ತಯಾರಿಸಿದ ಹಣತೆಗಳು ಮಾರಾಟಕ್ಕೆ ಬಿಡುಗಡೆ

ಕಾರ್ಕಳ: ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಮಣ್ಣಿನ ಹಣತೆಗಳನ್ನು ಸಿದ್ಧಗೊಳಿಸಿದ್ದು, ಶಾರದ ಪೂಜೆಯ ದಿನ ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್ ದೀಪ ಬೆಳಗಿಸಿ ಮಾರಾಟಕ್ಕೆ…