Category: ಸ್ಥಳೀಯ ಸುದ್ದಿಗಳು

ಕಾರ್ಕಳದ ವ್ಯಕ್ತಿ ಆನ್’ಲೈನ್ ವಂಚನೆ: 96 ಸಾವಿರ ಹಣ ಎಗರಿಸಿದ ವಂಚಕರು

ಕಾರ್ಕಳ,ಸೆ.22: ಮೊಬೈಲಿಗೆ ಕರೆ ಮಾಡಿ ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿ ಎಂದು ಹೇಳಿದ ಅಪರಿಚಿತ ವ್ಯಕ್ತಿ ಕಾರ್ಕಳದ ಧರ್ಮರಾಜ ಭಂಗ ಎಂಬವರ ಎಸ್‌ಬಿಐ ಬ್ಯಾಂಕ್ ಖಾತೆಯಿಂದ 96 ಸಾವಿರ ರೂ ದೋಚಿದ್ದಾರೆ. ಧರ್ಮರಾಜ ಭಂಗ ಎಂಬವರಿಗೆ ಸೆ 15ರಂದು ಅಪರಿಚಿತ…

ಮಾಳ ಗುರುಕುಲ ಶಾಲೆಯಲ್ಲಿ 19ನೇ ಜಿಲ್ಲಾ ಶೈಕ್ಷಣಿಕ ಸಹಮಿಲನ್ ಕಾರ್ಯಕ್ರಮ- 2026

ಕಾರ್ಕಳ,ಸೆ.20:ವಿದ್ಯಾಭಾರತಿ ಉಡುಪಿ ಜಿಲ್ಲೆ ಹಾಗೂ ಮಾಳ ಗುರುಕುಲ ವಿದ್ಯಾವರ್ಧಕ ಸಂಘದ ವತಿಯಿಂದ 19ನೇ ಜಿಲ್ಲಾ ಶೈಕ್ಷಣಿಕ ಸಹಮಿಲನ್ ಕಾರ್ಯಕ್ರಮ- 2026 ಕಾರ್ಯಕ್ರಮವು ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.19ರಂದು ಶನಿವಾರದಂದು ನಡೆಯಿತು. ಮೂಡುಬಿದಿರೆಯ ವೈಬ್ರೆಂಟ್ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ…

ಮುಂಡ್ಕೂರು: ಕಾರು ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸಾವು

ಕಾರ್ಕಳ, ಸೆ 19: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹಿಂದಿನಿAದ ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಕೊಡಿಮಾರು ಎಂಬಲ್ಲಿ ಸಂಭವಿಸಿದೆ. ಮುಲ್ಲಡ್ಕ ಗ್ರಾಮದ ಪುಂಚಡ್ಕ ಪಾದೆ…

ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಚರ್ಚೆ: ಜನರ ಬದುಕಿಗೆ ತೊಂದರೆಯಾಗಲು ಬಿಡುವುದಿಲ್ಲ: ಸಿಎಂ ಭರವಸೆ

ಹೆಬ್ರಿ, ಸೆ.18 :ಕಸ್ತೂರಿ ರಂಗನ್ ವರದಿಗೆ ಸಂಬAಧಿದAತೆ ಈ ಭಾಗದ ಜನರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅವರು ಶುಕ್ರವಾರ ಉಡುಪಿ ಜಿಲ್ಲೆಯ…

ರೈಸ್ ಮಿಲ್ಲುಗಳಲ್ಲಿ ರೈತರಿಗೆ ತೂಕ,ಗುಣಮಟ್ಟದಲ್ಲಿ ಮೋಸದ ಆರೋಪ: ಸೆ 19ರಂದು ಕಾರ್ಕಳದಲ್ಲಿ ರೈಸ್ ಮಿಲ್ ಮಾಲೀಕರ ಸಭೆ

ಕಾರ್ಕಳ, ಸೆ.18: ರೈಸ್ ಮಿಲ್ ಗಳಲ್ಲಿ ರೈತರು ಮಾರಾಟ ಮಾಡುವ ಭತ್ತದಲ್ಲಿ ತೂಕ ಹಾಗೂ ಗುಣಮಟ್ಟದಲ್ಲಿ ಭಾರೀ ಮೋಸವಾಗುತ್ತಿದೆ ಎಂದು ಕಾರ್ಕಳ ತಾಲೂಕು ಕೃಷಿ ಕಿಸಾನ್ ರಕ್ಷಣಾ ಸಮಿತಿ ಆರೋಪಿಸಿದೆ. ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಸೆ 12ರಂದು ನಡೆದ ಪ್ರಜಾಸೇವೆ ಆಂದೋಲನ…

ಹಾಸನದ ಹೆಚ್ ಕೆ ಎಸ್ ಕಾಲೇಜಿನಲ್ಲಿ ಕಾವ್ಯ ಪರ್ವ ಕಾರ್ಯಕ್ರಮ

ಕಾರ್ಕಳ,ಸೆ.18: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಯೋಗದಲ್ಲಿ ಹಾಸನದ ಪ್ರತಿಷ್ಠಿತ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರ ಎಚ್ ಡುಂಡಿರಾಜ್ ಅವರ 100ನೇ ಪುಸ್ತಕ ಬಿಡುಗಡೆ…

ನಾಳೆ(ಸೆ.17) ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: ಕಾರ್ಕಳ ಬಿಜೆಪಿ ವತಿಯಿಂದ ಸೇವಾ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ

ಕಾರ್ಕಳ,ಸೆ,16: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ಕಾರ್ಕಳ ಬಿಜೆಪಿ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ ಅಂಗವಾಗಿ ಪೂರ್ವಭಾವಿ ಸಭೆಯು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅಧ್ಯಕ್ಷತೆಯಲ್ಲಿ ಕಾರ್ಕಳ ವಿಕಾಸ…

ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಜನವಸತಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು: ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಆಗ್ರಹ

ಕಾರ್ಕಳ, ಸೆ.16: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಬಳಿಕ ಹೆಬ್ರಿಗೆ ಭೇಟಿ ನೀಡಲಿದ್ದು, ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳಿಗೆ ಸರ್ಕಾರದಿಂದ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ…

ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಶಾಸಕರ ನಿರಾಸಕ್ತಿ: ಸಾಮಾಜಿಕ ಕಾರ್ಯಕರ್ತ ನೇಮಿರಾಜ ರೈ ಆರೋಪ

ಕಾರ್ಕಳ, ಸೆ.16: ಕರಾವಳಿ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಗಂಭೀರವಾಗಿದ್ದು, ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ಆದರೆ ಬಹುನಿರೀಕ್ಷಿತ ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಶಾಸಕರು ನಿರಾಸಕ್ತಿ ತೋರುತ್ತಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತ ನೇಮಿರಾಜ ರೈ ಆರೋಪಿಸಿದ್ದಾರೆ.…

ಮಂಗಳೂರಿನ ಸಚಿವ ಸಂಪುಟ ಸಭೆಯ ಹಿಂದೆ ನೂರೆಂಟು ಲೆಕ್ಕಾಚಾರ:ಹಿಂದುತ್ವದ ಭದ್ರಕೋಟೆಗೆ ಸಿಎಂ ಡಿಕೆ ಶಿವಕುಮಾರ್ ಲಗ್ಗೆ: ಕರಾವಳಿ ಕಬ್ಜಾ ಮಾಡಲು ಟ್ರಬಲ್ ಶೂಟರ್ ಮಾಸ್ಟರ್ ಪ್ಲಾನ್?

Karavalinews special Report by:krishna.N,Ajekar ಕರಾವಳಿಯ ಇತಿಹಾಸಲ್ಲಿ ಸೆ.18 ಹೊಸ ಮೈಲಿಗಲ್ಲು ಸೃಷ್ಟಿಸಲಿದೆಯೇ ಎನ್ನುವ ಲೆಕ್ಕಾಚಾರ ಈಗಿನಿಂದಲೇ ಶುರುವಾಗಿದೆ. ಯಾಕೆಂದರೆ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಆಡಳಿತ ಯಂತ್ರವನ್ನೇ ಒಂದು ದಿನದ ಮಟ್ಟಿಗೆ ಮಂಗಳೂರಿಗೆ ಸ್ಥಳಾಂತರಿಸುವ ಸಿಎಂ ಡಿಕೆ ಶಿವಕುಮಾರ್ ನಿರ್ಧಾರಕ್ಕೆ ಕರಾವಳಿಗರು…