ಮುನಿಯಾಲು: ಏಕಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿರುವ ಸಂಜೀವಿನಿ ಗೋಧಾಮಕ್ಕೆ ಉದಯ ಕುಮಾರ್ ಶೆಟ್ಟಿ ಭೇಟಿ
ಕಾರ್ಕಳ,ಫೆ.13: ಶ್ರೀಮನ್ನಾಗಮಂಡಲ ಯಶಸ್ವಿಗೊಳಿಸಲು ಸರ್ವರೂ ಕೈಜೋಡಿಸಿ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹೇಳಿದರು. ಫೆಬ್ರವರಿ 19 ರಿಂದ 21 ರವರೆಗೆ ಏಕಪವಿತ್ರ ಶ್ರೀಮನ್ನಾಗಮಂಡಲ ನಡೆಯಲಿರುವ ಮುನಿಯಾಲಿನ ಸಂಜೀವಿನಿ ಗೋಧಾಮಕ್ಕೆ ಭೇಟಿ…
