Category: ಸ್ಥಳೀಯ ಸುದ್ದಿಗಳು

ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತ ಭಾರತಿ ಯ ಬಾಲಕರ ತಂಡ ಪ್ರಥಮ ಸ್ಥಾನ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ…

ರಾಜ್ಯ ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ

ಕಾರ್ಕಳ, ಆ,28: ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡಿಕೊಂಡು ಬರುತ್ತಿರುವ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳು ಕಳೆದಿದೆ. ಆದರೂ ಸರಕಾರವು ಮೀಸಲಾತಿ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದೇ ಪರಿಸ್ಥಿತಿ…

ಪೂನಾದಲ್ಲಿ ಎಣ್ಣೆಹೊಳೆಯ ಹೊಟೇಲ್ ಉದ್ಯಮಿಯ ಭೀಕರ ಮರ್ಡರ್: ಹೊಟೇಲ್ ಸಿಬ್ಬಂದಿಯಿಂದಲೇ ಹತ್ಯೆಗೀಡಾದ ಸಂತೋಷ್ ಶೆಟ್ಟಿ

ಪೂನಾ,ಆ.27: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದಕ್ಕೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ(46)…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ: ಒಳಚರಂಡಿ ಅವ್ಯವಸ್ಥೆ ಕುರಿತು ಪುರಸಭೆ ಆಡಳಿತದ ವಿರುದ್ಧ ವಿಪಕ್ಷ ಕಾಂಗ್ರೆಸ್ ಸದಸ್ಯರ ಆಕ್ರೋಶ

ಕಾರ್ಕಳ, ಆ. 26: ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ರಸ್ತೆಯಲ್ಲಿ ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.13 ಕೋ.ರೂ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಮುಗಿದರೂ ಜನರಿಗೆ ಕೊಳಚೆ ನೀರಿನಿಂದ ಮುಕ್ತಿ ಸಿಕ್ಕಿಲ್ಲ ಎಂದು ವಿಪಕ್ಷ ಕಾಂಗ್ರೆಸ್ ಸದಸ್ಯ ಅಶ್ಪಕ್ ಅಹಮದ್ ಕಾರ್ಕಳ…

ಕಾರ್ಕಳ: ಬಡ್ಡಿ ವ್ಯಾಪಾರಿ ನವೀನ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಕೃತ್ಯ: ಮಹಿಳೆಯ ವಿಚಾರದಲ್ಲಿ ನಡೆಯಿತೇ ಹತ್ಯೆ?

ಕಾರ್ಕಳ, ಆ.26: ಕಾರ್ಕಳದ ಕುಂಟಲ್ಪಾಡಿ ಬಳಿ ಸೋಮವಾರ ತಡರಾತ್ರಿ ಬಡ್ಡಿ ವ್ಯಾಪಾರಿ ನವೀನ್ ಪೂಜಾರಿ ಎಂಬವರನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಪ್ರಕರಣ ಆರೋಪಿ ಬೆಳ್ತಂಗಡಿ ತಾಲೂಕಿನ ನಡಾ ಗ್ರಾಮದ ಪರೀಕ್ಷಿತ್ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಬೆಳ್ಮಣ್ ಬಂಟರ ಸಂಘದ ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ಬಂಟರ ಯಾನೆ ನಾಡವರ ಸಂಘ (ರಿ.) ಬೆಳ್ಮಣ್ ವಲಯ ಇದರ ಆಶ್ರಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆಗಸ್ಟ್ 24ರಂದು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು…

ಕಾರ್ಕಳದ ಕುಂಟಲ್ಪಾಡಿಯಲ್ಲಿ  ವ್ಯಕ್ತಿಯ ಭೀಕರ ಹತ್ಯೆ: ಮಂಗಳೂರು ಮೂಲದ ಬಡ್ಡಿ ವ್ಯಾಪಾರಿ ನವೀನ್ ಪೂಜಾರಿ ಚೂರಿಯಿಂದ ಇರಿದು ಕೊಲೆ

ಕಾರ್ಕಳ, ಆ26: ಮಂಗಳೂರು ಮೂಲದ ಬಡ್ಡಿ ವ್ಯಾಪಾರಿಯೊಬ್ಬನನ್ನು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಚಾಕುವಿನಿಂದ ಇರಿದು ಹತ್ಯೆಗೈಯ್ಯಲಾಗಿದೆ. ಮೃತ ವ್ಯಕ್ತಿಯ ಮಂಗಳೂರಿನ ಪಡೀಲ್ ನಿವಾಸಿ ನವೀನ್ ಪೂಜಾರಿ(50) ಎಂದು ತಿಳಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಕಾರ್ಕಳ ಪರಿಸರದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ನವೀನ್…

ನಿಟ್ಟೆ: ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನ

ಕಾರ್ಕಳ : ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್ & ರೋವರ್ಸ್ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ…

ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಅವರಿಗೆ ಬಿಜೆಪಿಯಿಂದ ಶೃದ್ದಾಂಜಲಿ

ಕಾರ್ಕಳ: ಇತ್ತೀಚೆಗೆ ನಿಧನರಾದ ಸಮಾಜಸೇವಕ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಅವರಿಗೆ ಕಾರ್ಕಳ ಬಿಜೆಪಿ ವತಿಯಿಂದ ಶಾಸಕ ಸುನಿಲ್ ಕುಮಾರ್ ನಿವಾಸದಲ್ಲಿ ಶೃದ್ಧಾಂಜಲಿ ಅರ್ಪಿಸಲಾಯಿತು. ಕೃಷ್ಣರಾಜ ಹೆಗ್ಡೆ ಅವರು ಸದಾ ಸಮಾಜದ ಹಿತವನ್ನು ಕಾಳಜಿಯಿಂದ ನೋಡಿಕೊಂಡು, ನಿಸ್ವಾರ್ಥ ಸೇವಾ ಮನೋಭಾವದ ಮೂಲಕ ಎಲ್ಲರಿಗೂ…