Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಕೆ. ಎಮ್.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಪೋಷಕರಿಗೆ “ಮಿನಿ ಒಲಂಪಿಕ್ಸ್” ಕ್ರೀಡಾ ಸ್ಪರ್ಧೆ

ಕಾರ್ಕಳ: ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾರ್ಥಮಿಕ ವಿಭಾಗದ ಪೋಷಕರಿಗೆ “ಮಿನಿ ಒಲಂಪಿಕ್ಸ್” ಎಂಬ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ “FRIENDS POWER GYM AND LADIES FITNESS HOUSE JODRASTE” ಸಂಸ್ಥೆಯ ನಿರ್ದೇಶಕರಾದ…

ಮಣಿಪಾಲ ಜ್ಞಾನಸುಧಾ ವಾರ್ಷಿಕೋತ್ಸವ: ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ : ಡಾ. ಸುಬ್ರಹ್ಮಣ್ಯ ಭಟ್

ಮಣಿಪಾಲ: ನಿರ್ಧರಿಸಿದ ಗುರಿಯೆಡೆಗೆ ಕನಸನ್ನು ಮಾತ್ರ ಕಾಣದೆ ಅದರಡೆಗೆ ಯೋಜಿತ ಕೆಲಸಗಳನ್ನು ಮಾಡುತ್ತಾ ಸಾಗುವುದು ಮುಖ್ಯ. ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ. ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿರುವ ಜ್ಞಾನಸುಧಾ ವಾರ್ಷಿಕೋತ್ಸವ ದಲ್ಲಿ ಭಾಗವಹಿಸಿ ನನ್ನ ಮನಸ್ಸಿನ ಮಾತುಗಳನ್ನು ಸಾಧನೆಯ ಹಾದಿಯಲ್ಲಿರುವ…

ಹಿರ್ಗಾನ: ಅಂಗಡಿಯ ಎದುರು ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ತುಂಬೆಹಿತ್ಲು ಎಂಬಲ್ಲಿ ಬಾಡಿಗೆ ಮನೆಯ ಕೆಳ ಅಂತಸ್ತಿನ ಅಂಗಡಿಯ ಎದುರು ರಾತ್ರಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ. ಸತೀಶ್ ಆಚಾರ್ಯ ಎಂಬವರು ತಮ್ಮ ಬೈಕನ್ನು ನ.15 ರಂದು ರಾತ್ರಿ ಅಂಗಡಿಯ ಎದುರು ನಿಲ್ಲಿಸಿ…

ರಾ.ಹೆ 169 ಸಾಣೂರು ಮುರತಂಗಡಿಯಲ್ಲಿ ಅಪೂರ್ಣ ರಸ್ತೆ ಕಾಮಗಾರಿಯಿಂದ ಅಪಘಾತದ ಆತಂಕ: ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿಯು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದು ಅಪೂರ್ಣ ಕಾಮಗಾರಿಗಳಿಂದಾಗಿ ಸರಣಿ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಮುರತಂಗಡಿ ಬ್ಯಾಂಕ್ ಆಫ್ ಬರೋಡ ಶಾಖೆಯ ಎದುರಿನಿಂದ ಸಾಣೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ…

ಕಾರ್ಕಳ ಜ್ಞಾನಸುಧಾ : ‘ವಂದೇ ಮಾತರಂ 150’ ಸಂಭ್ರಮಾಚರಣೆ ಭಾರತ ಬದಲಾದರು ವಂದೇ ಮಾತರಂ ಬದಲಾಗಲಿಲ್ಲ : ಕೋಟ ಶ್ರೀನಿವಾಸ್ ಪೂಜಾರಿ

ಕಾರ್ಕಳ : ಭಾರತ ಆರ್ಥಿಕವಾಗಿ, ಉದ್ಯಮರಂಗದಲ್ಲಿ, ಕೈಗಾರಿಕಾ ರಂಗದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮರ್ಥವಾಗಿ, ಸಮೃದ್ಧವಾಗಿ, ಸ್ವಾಭಿಮಾನಿಯಾಗಿ ಹಾಗೂ ಶಕ್ತಿಶಾಲಿಯಾಗಿ ಬೆಳೆದು ನಿಂತಿದೆ. ಇಂದು ಭಾರತ ಬದಲಾದರು, ವಂದೇ ಮಾತರಂ ಬದಲಾಗದೆ ಕೋಟಿ ಕೋಟಿ ಭಾರತೀಯರಲ್ಲಿ ಇಂದಿಗೂ ಅನುರಣಿಸುತ್ತಿದೆ ಉಡುಪಿ-ಚಿಕ್ಕಮಗಳೂರು ಸಂಸದರಾದ ಶ್ರೀ…

ಹೆಬ್ರಿ ಅಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಕಬ್ಬಿನಾಲೆ ರಾಮಚಂದ್ರ ಭಟ್ ಆಯ್ಕೆ.

ಹೆಬ್ರಿ : ಅಲಯನ್ಸ್ ಜಿಲ್ಲೆ 275 S ವ್ಯಾಪ್ತಿಯ ನೂತನವಾಗಿ ಆರಂಭಗೊಂಡ ಅಲಯನ್ಸ್ ಕ್ಲಬ್ ಹೆಬ್ರಿ ಇದರ ಅಧ್ಯಕ್ಷರಾಗಿ ಅಲೈ ಕೆ. ರಾಮಚಂದ್ರ ಭಟ್ ಆಯ್ಕೆಯಾಗಿದ್ದಾರೆ. ಕೆ. ರಾಮಚಂದ್ರ ಭಟ್ ಇವರು ಗಣೇಶೋತ್ಸವ ಸಮಿತಿ, ಲಯನ್ಸ್ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು…

ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು  ಮೈಸೂರು ವಿಭಾಗೀಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ, ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಹಳೆ-2025ರಲ್ಲಿ…

ಗುತ್ತಿಗೆದಾರ ಮೇಲೆ ಮುನಿಯಾಲು ಉದಯ ಶೆಟ್ಟಿ ದಬ್ಬಾಳಿಕೆ: ಅಕ್ರಮವಾಗಿ ಸಾರ್ವಜನಿಕ ರಸ್ತೆ ಅಗೆದು ಹಾನಿ ಮಾಡಿರುವ ಉದಯ ಶೆಟ್ಟಿ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ: ಶಿವಪುರ ಸುರೇಶ್  ಶೆಟ್ಟಿ

ಕಾರ್ಕಳ, ನ,21: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಸರ್ಕಾರಿ ಕಾಮಗಾರಿಗಳಲ್ಲಿ ಏಕಸ್ವಾಮ್ಯತೆ ಸಾಧಿಸಲು ಗುತ್ತಿಗೆದಾರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಾಜನಿಕ ಸ್ವತ್ತುಗಳಿಗೆ ಹಾನಿ ಮಾಡಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ಕಳ…

ಉಡುಪಿ ಜ್ಞಾನಸುಧಾ : ಜ್ಞಾನ ಸಂಭ್ರಮ 2025- “ಜ್ಞಾನಸುಧಾ ನನ್ನ ಕ್ಷೇತ್ರದಲ್ಲಿರುವುದು ನನ್ನ ಹೆಮ್ಮೆ”: ಯಶ್‌ಪಾಲ್ ಸುವರ್ಣ

ಉಡುಪಿ: ಶಿಕ್ಷಣವು ದೇಶದ ಬದಲಾವಣೆಯ ಬಹುಮುಖ್ಯ ಅಸ್ತ್ರ. ದೇಶದ ಭವಿಷ್ಯವೇ ವಿದ್ಯಾರ್ಥಿಗಳು. ಅಂತಹ ಶ್ರೇಷ್ಠ ವಿದ್ಯಾರ್ಥಿಗಳನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಈ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರ ಬದ್ಧತೆ, ಕಾಯಕನಿಷ್ಠೆ ವಿದ್ಯಾರ್ಥಿಗಳಿಗೆ…

ವನ್ಯಜೀವಿ ಸಪ್ತಾಹ ರಸಪ್ರಶ್ನೆ ಸ್ಪರ್ಧೆಯ ವಲಯ ಮಟ್ಟದಲ್ಲಿ ಸೃಜನ್ ಭಟ್ ಗೆ ದ್ವಿತೀಯ ಸ್ಥಾನ

ಕಾರ್ಕಳ:ಕುದುರೆಮುಖ ವನ್ಯಜೀವಿ ವಿಭಾಗ ಮತ್ತು ಕಾರ್ಕಳ ವನ್ಯಜೀವಿ ವಲಯ ಕಾರ್ಕಳ ಇವರು 71ನೇ ವನ್ಯಜೀವಿ ಸಪ್ತಾಹ 2025ರ ವಲಯ ಮಟ್ಟದಲ್ಲಿ ನಡೆಸಿದ ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ…