Category: ಸ್ಥಳೀಯ ಸುದ್ದಿಗಳು

ಎಲ್ ಸಂತೋಷ್ ಗೆ ಅವಹೇಳನ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು.!

ಉಡುಪಿ,ಆ.23: ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಹೇಶ್ ಶೆಟ್ಟಿಯವರನ್ನು ಶನಿವಾರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ…

DevRev Gr.ai.ce ಮಹಿಳಾ ಹ್ಯಾಕಥಾನ್ ನಲ್ಲಿ ನಿಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ದೇವ್ ರೆವ್ ಕಂಪೆನಿಯ ನೇತೃತ್ವದ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್ನಲ್ಲಿ ಉನ್ನತ ಗೌರವಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಈ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು…

ಜ್ಞಾನಸುಧಾದಲ್ಲಿ ಸಂಸ್ಥಾಪಕರ ಜನ್ಮ ದಿನಾಚರಣೆ ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ- ಜ್ಞಾನಸುಧಾದ ಆಡಂಬರ ರಹಿತ ಕಾರ್ಯಕ್ರಮಗಳು ಶ್ಲಾಘನೀಯ :ಡಾ.ಸಂಜಯ್

ಕಾರ್ಕಳ: ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನು ಹೊಂದಿದ ಅರ್ಥಪೂರ್ಣ ಆಡಂಬರ ರಹಿತ ಜ್ಞಾನಸುಧಾದ ಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯ ಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದು ಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ, ಸ್ರ್ತೀರೋಗ ತಜ್ಞ ಡಾ. ಸಂಜಯ್ ಹೇಳಿದರು. ಅವರು ಅಜೆಕಾರ್ ಪದ್ಮಗೋಪಾಲ್…

ವಾಲ್ಮೀಕಿ ಅಭಿವೃದ್ಧಿ ನಿಗಮದ ಕಾರ್ಯದರ್ಶಿ ರಣದೀಪ್ ಡಿ ವರ್ಗಾವಣೆ ಹಿಂಪಡೆಯುವಂತೆ ಆಗ್ರಹ

ಕಾರ್ಕಳ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣ್ ದೀಪ್ ಡಿ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ಸದರಿ ಇಲಾಖೆಯಲ್ಲಿ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.…

ಕಾರ್ಕಳ ಎಸ್ ವಿ ಟಿ ಯಲ್ಲಿ “ಮೌಲ್ಯ ಸಂಗಮ” ವರ್ಷದ ಸರಣಿ ಕಾರ್ಯಕ್ರಮ: ಕೇವಲ ಪುಸ್ತಕ ಓದಿದರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿಬೇಕು : ಜಮ್ಮು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಚ್. ರಾಜೇಶ್ ಪ್ರಸಾದ್

ಕಾರ್ಕಳ, ಆ.21: ಯಾವುದೇ ಒಂದು ಪ್ರಶ್ನೆಗೆ ಕನಿಷ್ಠ ಸಮಯದಲ್ಲಿ ಅತಿ ಸೂಕ್ತ ಉತ್ತರವನ್ನು , ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಂತಹ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಬಹುದು. ಅದಕ್ಕೆ ಸಿದ್ಧತೆ ನಡೆಸುವುದು ಅತೀಮುಖ್ಯ. ಅದು ಪ್ರಾಥಮಿಕ, ಪ್ರೌಢ, ಪಿಯುಸಿ, ಪದವಿ ಹಂತದ…

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಟಾಪ್ ಫಾರ್ ವೋಟ್ ಚೋರಿ ಜನಜಾಗೃತಿ ಅಭಿಯಾನ

ಉಡುಪಿ, ಆ.20: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ರಾಷ್ಟ್ರ ವ್ಯಾಪಿ ನಡೆಯುತ್ತಿರುವ “ಸ್ಟಾಪ್ ವೋಟ್ ಚೊರಿ” ಸ್ಟಿಕ್ಕರ್ ಜನಜಾಗೃತಿ ಅಭಿಯಾನ ನಡೆಯಿತು. ಉಡುಪಿ ಬಸ್ ನಿಲ್ದಾಣ, ಉಡುಪಿ ತಾಲೂಕು ಕಚೇರಿ,ಚುನಾವಣಾ ಕಚೇರಿ ,ಉಡುಪಿ ನಗರಸಭೆ,…

ಹಿರ್ಗಾನ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯ ವ್ಯಕ್ತಿಯೊಬ್ಬರು ಆ.19 ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನಂಗಿಯ ಸಂಪತ್ ಅವರ ತಂದೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.…

ಸೂರಾಲು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ “ಕ್ರೀಡೋತ್ಸವ 2025”

ಕಾರ್ಕಳ: ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 33ನೇ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಸೂರಾಲು ಗುಂಡಾಜೆ ಶಾಲಾ ಮೈದಾನದಲ್ಲಿ “ಕ್ರೀಡೋತ್ಸವ 2025 ಆ. 17ರಂದು ಜರುಗಿತು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ…

ಜೆಸಿಐ ಕಾರ್ಕಳ ರೂರಲ್ ವತಿಯಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ನಾಯಕತ್ವ ಕೌಶಲ್ಯ ವಿಕಸನ  ತರಬೇತಿ ಕಾರ್ಯಕ್ರಮ

ಕಾರ್ಕಳ: ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ -ವಿಹಾರ-ಆಚಾರ-ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಕಾಬೆಟ್ಟು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ…

ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಶಾಸಕ ವಿ ಸುನಿಲ್‌ ಕುಮಾರ್ ಮನವಿ‌

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ…